ಮಡಿಕೇರಿ, ಏ.೩ : ಮಡಿಕೇರಿಯ ದೇಚೂರು ಕೊಡವ ಕೇರಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷಕೂಟ ತಾ. ೬ ರಂದು ಬೆಳಿಗ್ಗೆ ೧೦.೩೦ ಕ್ಕೆ ಮಡಿಕೇರಿ ಕೊಡವಸಮಾಜದ ಸಭಾಂಗಣದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಮಾದೆಯಂಡ ರವಿ ಕುಂಜಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದ್ದು ಸದಸ್ಯರು ಪಾಲ್ಗೊಳ್ಳುವಂತೆ ಆಡಳಿತ ಮಂಡಳಿ ವಿನಂತಿಸಿದೆ.