ಮಡಿಕೇರಿ, ಏ. ೪: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ವತಿಯಿಂದ ನಡೆದ ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಕೇಡನ ವಿಶಾಲಾಕ್ಷಿ ಹಾಗೂ ಸೋಮಣ್ಣ ಅವರ ಪುತ್ರಿ ಕೇಡನ ಪ್ರಗತಿ ಉನ್ನತ ಅಂಕಗಳೊAದಿಗೆ ಜಿಲ್ಲೆಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾಳೆ. ಅಲ್ಲದೆ ರಾಜ್ಯಮಟ್ಟದ ಯುವಜನ ಮೇಳದಲ್ಲಿ ಒಡಿಸಿ ನೃತ್ಯದಲ್ಲಿ ತೃತೀಯ ಸ್ಥಾನ ಪಡೆದಿದ್ದಾಳೆ ಹಾಗೂ ಅಂತರರಾಷ್ಟಿçÃಯ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಇವರು ವಿದುಷಿ ವಾಣಿ ಯಶ್ವಂತ್ ಅವರ ಶಿಷ್ಯೆಯಾಗಿದ್ದು ಅವರಲ್ಲಿ ಕಲಿಕೆಯನ್ನು ಮುಂದುವರಿಸುತ್ತಿದ್ದಾಳೆ.