ಮಡಿಕೇರಿ, ಏ. ೫: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ)ದ ಕೊಡಗು ಜಿಲ್ಲಾಧ್ಯಕ್ಷರಾಗಿ ಖಲೀಲ್ ಮಡಿಕೇರಿ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀ಼ದ್ ತಿಳಿಸಿದ್ದಾರೆ.