ಕೂಡಿಗೆ, ಏ.೭ : ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ವಿದ್ಯುತ್ ಕಂಬವೊAದು ಶಿಥಿಲಗೊಂಡು ಬೀಳುವ ಸ್ಥಿತಿಯಲ್ಲಿದೆ. ವಿದ್ಯುತ್ ಕಂಬ ಬಿದ್ದು ಹೆಚ್ಚಿನ ಅನಾಹುತ ಸಂಭವಿಸುವ ಮುನ್ನ ಸಂಬAಧಿಸಿದ ಅಧಿಕಾರಿಗಳು ಕೂಡಲೇ ಕಂಬ ಬದಲಾವಣೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.