ಮಡಿಕೇರಿ, ಏ. ೮ : ಸುಂಟಿಕೊಪ್ಪ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್೪ ಕೆದಕಲ್ ಫೀಡರ್ಗಳಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಯನ್ನು ನಡೆಸಬೇಕಿರುವುದರಿಂದ ತಾ. ೧೧ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸ ಲಾಗುವುದು.
೭ನೇ ಮೈಲ್, ಬೊಯೀಕೇರಿ, ಹಾಲೇರಿ, ಕೆದಕಲ್, ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಅಶೋಕ್ ಕೋರಿದ್ದಾರೆ.