ವೀರಾಜಪೇಟೆ, ಏ. ೮: ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಕಿ ಟ್ರಸ್ಟ್ ವೀರಾಜಪೇಟೆ ಇವರ ವತಿಯಿಂದ ೨೬ನೇ ವರ್ಷದ ಹಾಕಿ ತರಬೇತಿ ಶಿಬಿರ ತಾ. ೧೧ ರಿಂದ ತಾ. ೩೦ ರವರೆಗೆ ವೀರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ ೭ ಗಂಟೆಯಿAದ ೯ ಗಂಟೆಯವರೆಗೆ ನಡೆಯಲಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಡಾ. ಎಂ.ಸಿ. ಕಾರ್ಯಪ್ಪ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪಿ ಪೊನ್ನಪ್ಪ, ಕಾರ್ಯದರ್ಶಿ, ಮೊ. ೮೩೧೭೩೯೭೧೮೪ ಅವರನ್ನು ಸಂಪರ್ಕಿಸಬಹುದು.