ಗೋಣಿಕೊಪ್ಪ ವರದಿ, ಏ. ೮: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ತಾ. ೧೪ ರಿಂದ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ಹಾಕಿ ತರಬೇತಿ ಶಿಬಿರ ಆಯೋಜಿಸಲಾಗಿದೆ.

೧೪ ವಯೋಮಿತಿಯ ಒಳಗಿನ ಆಸಕ್ತರು ಪಾಲ್ಗೊಳ್ಳಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆ ತಿಳಿಸಿದೆ.