ಸೋಮವಾರಪೇಟೆ,ಏ.೧೩: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವೆಂಕಟೇಶ್ವರ ಬ್ಲಾಕ್‌ನ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿ ವತಿಯಿಂದ ಆಚರಿಸಲಾಗು ವುದು ಎಂದು ಆಯೋಜಕರು ತಿಳಿಸಿದ್ದಾರೆ.

ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಇಲ್ಲಿನ ಜೂನಿಯರ್ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಅಪ್ಪಚ್ಚುರಂಜನ್ ಉದ್ಘಾಟಿಸಲಿದ್ದಾರೆ. ಸೋಮವಾರಪೇಟೆ,ಏ.೧೩: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವೆಂಕಟೇಶ್ವರ ಬ್ಲಾಕ್‌ನ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿ ವತಿಯಿಂದ ಆಚರಿಸಲಾಗು ವುದು ಎಂದು ಆಯೋಜಕರು ತಿಳಿಸಿದ್ದಾರೆ.

ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಇಲ್ಲಿನ ಜೂನಿಯರ್ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಅಪ್ಪಚ್ಚುರಂಜನ್ ಉದ್ಘಾಟಿಸಲಿದ್ದಾರೆ. ಸಮಿತಿ ವತಿಯಿಂದ ಬೇಳೂರು ರಸ್ತೆಯ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬಾಣಾವರ ರಸ್ತೆಯ ಅಂಬೇಡ್ಕರ್ ಪ್ರತಿಮೆಯಿಂದ ಮೆರವಣಿಗೆ ನಡೆಯಲಿದ್ದು, ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದಿ ಕರ್ನಾಟಕ ಸಮಾಜದ ಅಧ್ಯಕ್ಷ ಹೆಚ್.ಜೆ. ಜವರಪ್ಪ ವಹಿಸಲಿದ್ದಾರೆ. ಅಂಬೇಡ್ಕರ್ ಸೇನೆಯ ಅಧ್ಯಕ್ಷ ಹೆಚ್.ಮಂಜುನಾಥ್, ವಕೀಲ ರಂಗಸ್ವಾಮಿ, ಜಿ.ಪಂ. ಮಾಜಿ ಅಧ್ಯಕ್ಷೆ ಹೆಚ್.ಬಿ. ಜಯಮ್ಮ, ದಲಿತ ಹಿತರಕ್ಷಣಾ ಒಕ್ಕೂಟದ ನಿರ್ವಾಣಪ್ಪ, ಕಾರ್ಯದರ್ಶಿ ಜಯೇಂದ್ರ, ಹೆಚ್.ಡಿ. ಗಣೇಶ್, ಪ.ಪಂ. ಸದಸ್ಯೆ ಮೋಹಿನಿ ಅವರುಗಳು ಭಾಗವಹಿಸಲಿದ್ದಾರೆ.