ಮಡಿಕೇರಿ, ಏ.೧೪: ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಾಷ್ಟçದ ದೊಡ್ಡ ಶಕ್ತಿ, ಎಲ್ಲರೂ ಆರಾಧಿಸುವ ಜ್ಞಾನಿ. ಆ ನಿಟ್ಟಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು ಪ್ರತಿಯೊಬ್ಬರ ಜೀವನಕ್ಕೆ ಮಾರ್ಗದರ್ಶಿ ಹಾಗೂ ದಾರಿದೀಪವಾಗಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ ನೇ ಜನ್ಮ ದಿನಾಚರಣೆ ಮಡಿಕೇರಿ, ಏ.೧೪: ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಾಷ್ಟçದ ದೊಡ್ಡ ಶಕ್ತಿ, ಎಲ್ಲರೂ ಆರಾಧಿಸುವ ಜ್ಞಾನಿ. ಆ ನಿಟ್ಟಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು ಪ್ರತಿಯೊಬ್ಬರ ಜೀವನಕ್ಕೆ ಮಾರ್ಗದರ್ಶಿ ಹಾಗೂ ದಾರಿದೀಪವಾಗಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ ನೇ ಜನ್ಮ ದಿನಾಚರಣೆ ಪಡೆಯುವುದರ ಜೊತೆಗೆ ಮೂಲಭೂತ ಕರ್ತವ್ಯಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಭಾರತದ ಸಂವಿಧಾನದ ಮೂಲಕ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಸಂವಿಧಾನ ನೀಡಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ. ಆ ನಿಟ್ಟಿನಲ್ಲಿ ವಿಶ್ವದಲ್ಲಿ ೧೪೩ ಕ್ಕೂ ಹೆಚ್ಚು ರಾಷ್ಟçಗಳಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸಲಾಗುತ್ತಿದೆ ಎಂದರು.

ಭಾರತದ ಸಂವಿಧಾನದಲ್ಲಿ ಭಾರತೀಯರು ತಮಗೆ ಇಷ್ಟ ಬಂದ ಧರ್ಮವನ್ನು ಆಚರಿಸಲು ಅವಕಾಶ ಇದೆ. ಆದರೆ ಪ್ರಸ್ತುತ ಸಂದರ್ಭದಲ್ಲಿ ದುರುಪಯೋಗ ಆಗುವುದನ್ನು ಕಾಣುತ್ತೇವೆ. ಇದು ತಪ್ಪಬೇಕು ಎಂದು ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ

(ಮೊದಲ ಪುಟದಿಂದ) ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವಕ್ಕೆ ಮಾದರಿಯಾದ ಸಂವಿಧಾನ ನೀಡಿದ್ದಾರೆ. ೧೮ ವರ್ಷ ಪೂರ್ಣಗೊಂಡ ಭಾರತೀಯ ಎಲ್ಲಾ ಪ್ರಜೆಗಳಿಗೂ ಮತದಾನ ಹಕ್ಕು ನೀಡುವ ಮೂಲಕ ಸಮಾನ ಅವಕಾಶ ಕಲ್ಪಿಸಿದ್ದಾರೆ. ಭಾರತ ಸಂವಿಧಾನದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗ, ಈ ನಾಲ್ಕು ಆಧಾರ ಸ್ಥಂಭಗಳು ರಾಷ್ಟçದ ಅಭಿವೃದ್ಧಿಗೆ ಒಂದಕ್ಕೊAದು ಸಂಬAಧ ಹೊಂದಿವೆ ಎಂದು ಅಪ್ಪಚ್ಚು ರಂಜನ್ ಹೇಳಿದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು, ಬರಹಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದ ಆಶಯವನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.

ವೀರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಎಚ್.ಆರ್.ಅರ್ಜುನ್ ಅವರು ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕಾವ್ಯ, ಕಥೆ, ಕವಿತೆಯಲ್ಲ, ಹಾಗೆಯೇ ಕಾಲ್ಪನಿಕ ದೃಷ್ಟಿಕೋನದಿಂದ ನೋಡುವುದಲ್ಲ, ಅವರೊಬ್ಬ ಜ್ಞಾನಿ, ವಾಸ್ತವದ ಪ್ರತಿನಿಧಿ ಹಾಗೂ ಆಧುನಿಕ ಭಾರತದ ಪಿತಾಮಹ ಎಂದು ಪ್ರತಿಪಾದಿಸಿದರು.

ಡಾ.ಬಿ.ಆರ್. ಅಂಬೇಡ್ಕರ್ ಅವರು ವಿಶ್ವ ರತ್ನ, ವಿಶ್ವಜ್ಞಾನಿ, ಸಂವಿಧಾನ (ಮೊದಲ ಪುಟದಿಂದ) ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವಕ್ಕೆ ಮಾದರಿಯಾದ ಸಂವಿಧಾನ ನೀಡಿದ್ದಾರೆ. ೧೮ ವರ್ಷ ಪೂರ್ಣಗೊಂಡ ಭಾರತೀಯ ಎಲ್ಲಾ ಪ್ರಜೆಗಳಿಗೂ ಮತದಾನ ಹಕ್ಕು ನೀಡುವ ಮೂಲಕ ಸಮಾನ ಅವಕಾಶ ಕಲ್ಪಿಸಿದ್ದಾರೆ. ಭಾರತ ಸಂವಿಧಾನದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗ, ಈ ನಾಲ್ಕು ಆಧಾರ ಸ್ಥಂಭಗಳು ರಾಷ್ಟçದ ಅಭಿವೃದ್ಧಿಗೆ ಒಂದಕ್ಕೊAದು ಸಂಬAಧ ಹೊಂದಿವೆ ಎಂದು ಅಪ್ಪಚ್ಚು ರಂಜನ್ ಹೇಳಿದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು, ಬರಹಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದ ಆಶಯವನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.

ವೀರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಎಚ್.ಆರ್.ಅರ್ಜುನ್ ಅವರು ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕಾವ್ಯ, ಕಥೆ, ಕವಿತೆಯಲ್ಲ, ಹಾಗೆಯೇ ಕಾಲ್ಪನಿಕ ದೃಷ್ಟಿಕೋನದಿಂದ ನೋಡುವುದಲ್ಲ, ಅವರೊಬ್ಬ ಜ್ಞಾನಿ, ವಾಸ್ತವದ ಪ್ರತಿನಿಧಿ ಹಾಗೂ ಆಧುನಿಕ ಭಾರತದ ಪಿತಾಮಹ ಎಂದು ಪ್ರತಿಪಾದಿಸಿದರು.

ಡಾ.ಬಿ.ಆರ್. ಅಂಬೇಡ್ಕರ್ ಅವರು ವಿಶ್ವ ರತ್ನ, ವಿಶ್ವಜ್ಞಾನಿ, ಸಂವಿಧಾನ ಸೋಮವಾರಪೇಟೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಸೋಮವಾರಪೇಟೆ ಪಟ್ಟಣದಲ್ಲಿ ಸಂಭ್ರಮ ಸಡಗರದಿಂದ ನಡೆಯಿತು. ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಜನ್ಮದಿನಾಚರಣೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಜೈ ಭೀಮ್ ಘೋಷಣೆ ಮುಗಿಲು ಮುಟ್ಟಿತ್ತು.

ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜೂನಿಯರ್ ಕಾಲೇಜು ಆವರಣದಲ್ಲಿ ಅಂಬೇಡ್ಕರ್ ಜನ್ಮ ದಿನವನ್ನು ಆಚರಿಸಲಾಯಿತು.

ಚೌಡ್ಲು ಗ್ರಾ.ಪಂ. ಅಧ್ಯಕ್ಷ ಮಹೇಶ್ ತಿಮ್ಮಯ್ಯ, ತಹಶೀಲ್ದಾರ್ ಗೋವಿಂದರಾಜು, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ.ಚಂದ್ರು, ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ, ಇಒ ಜಯಣ್ಣ, ಬಿಇಒ ಕೆ.ವಿ.ಸುರೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಹಾಗೂ ವಿವಿಧ ಸಂಘಟನೆಗಳ ಪ್ರಮುಖರ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು. ಬಾಣಾವರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿದರು. ನಂತರ ಜೂನಿಯರ್ ಕಾಲೇಜು ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ವೆಂಕಟೇಶ್ವರ ಬ್ಲಾಕ್‌ನ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿ ವತಿಯಿಂದ ೧೩೧ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ವಿಜೃಂಭಣೆಯಿAದ ಆಚರಿಸಲಾಯಿತು. ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ಮಂದಿ ಕಾರ್ಯಕ್ರಮ ಹಾಗೂ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಪಟ್ಟಣದಲ್ಲಿ ನಡೆದ ಮೆರವಣಿಗೆಯಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.

ನಂತರ ವೆಂಕಟೇಶ್ವರ ಬ್ಲಾಕ್‌ನ ಅಂಬೇಡ್ಕರ್ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮುಖ್ಯ ಭಾಷಣಕಾರರಾಗಿ ಮೈಸೂರಿನ ವಕೀಲರು ಹಾಗೂ ಹಿರಿಯ ಚಿಂತಕರಾದ ರಂಗಸ್ವಾಮಿ ಪಾಲ್ಗೊಂಡು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ದೇಶದಲ್ಲಿ ಶೋಷಣೆಗೊಳಗಾಗಿದ್ದ ದೀನ ದಲಿತರಿಗೆ ಸಮಾನ ಹಕ್ಕು ಕಲ್ಪಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಅವರ ಚಿಂತನೆ ಮತ್ತು ಆದರ್ಶಗಳು ಇಂದಿಗೂ ಸಮಾಜಕ್ಕೆ ಪೂರಕವಾಗಿದೆ ಎಂದು ಅಭಿಪ್ರಾಯಿಸಿದರು. ಅಂಬೇಡ್ಕರ್ ಸೇನೆಯ ಅಧ್ಯಕ್ಷ ಎಚ್. ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಅಧ್ಯಕ್ಷತೆಯನ್ನು ಆದಿಕರ್ನಾಟಕ ಸಮಾಜದ ಅಧ್ಯಕ್ಷ ಎಚ್.ಜೆ. ಜವರಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದಲಿತ ಹಿತರಕ್ಷಣಾ ಒಕ್ಕೂಟದ ಜಿಲ್ಲಾಧ್ಯಕ್ಷ ಡಿ.ಎಸ್. ನಿರ್ವಾಣಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಈ. ಜಯೇಂದ್ರ, ಜಿಲ್ಲಾ ಕಾರ್ಮಿಕರ ಘಟಕದ ಅಧ್ಯಕ್ಷ ಎಚ್.ಎಂ. ಸೋಮಪ್ಪ, ಪಟ್ಟಣ ಪಂಚಾಯಿತಿ ಸದಸ್ಯೆ ಎಸ್.ಇ. ಮೋಹಿನಿ, ಇಂದಿರಾಗಾAಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ. ನಾಗರಾಜು ಹಾಗೂ ಸಮಾಜದ ಹಿರಿಯರಾದ ಗಣೇಶ್ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಬಾಣಾವರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಇಲ್ಲಿನ ವಿವೇಕಾನಂದ ವೃತ್ತದಿಂದ ಗಾಂಧಿನಗರ, ವೆಂಕಟೇಶ್ವರ ಬ್ಲಾಕ್, ಬೆಟ್ಟದಳ್ಳಿ ಹಾಗೂ ಕುಂಬೂರಿನ ಸ್ತಬ್ಧ ಚಿತ್ರಗಳೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.

ವಕೀಲರ ಸಂಘದಿAದ: ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.

ಕಾರ್ಯಕ್ರಮವನ್ನು ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಪದ್ಮನಾಭ ಉದ್ಘಾಟಿಸಿದರು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷ ಡಿ.ಕೆ. ತಿಮ್ಮಯ್ಯ, ಹಿರಿಯ ವಕೀಲರುಗಳಾದ ಎಸ್.ಜೆ. ಹೇಮಚಂದ್ರ, ಕಾಟ್ನಮನೆ ವಿಠಲ್‌ಗೌಡ, ಜಿ.ಇ. ನವೀನ್, ಎಚ್.ಆರ್. ಪವಿತ್ರ, ಎಚ್.ಎಸ್. ವೆಂಕಟೇಶ್, ವೇದ, ರೂಪ, ಪ್ರಿಯದರ್ಶಿನಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.ಮಡಿಕೇರಿ: ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಸಮಾನತೆ ಮತ್ತು ಸಹಬಾಳ್ವೆಯ ಅವಕಾಶವನ್ನು ನಮಗೆ ನಮ್ಮ ಸಂವಿಧಾನ ನೀಡಿದೆ . ಈ ನಿಟ್ಟಿನಲ್ಲಿ ಸಂವಿಧಾನ ನಿರ್ಮಾತೃ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಪ್ರತಿಯೊಬ್ಬ ಭಾರತೀಯ ಸಂಭ್ರಮ ಸಡಗರದಿಂದ ಆಚರಿಸುವ ಮೂಲಕ ಬಾಬಾ ಸಾಹೇಬರನ್ನು ಗೌರವಿಸಲು ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಸ್ವಾತಂತ್ರö್ಯ ಪೂರ್ವದಲ್ಲಿ ನಮ್ಮ ದೇಶದಲ್ಲಿದ್ದ ಅಸಮಾನತೆ, ಜನರಲ್ಲಿದ್ದ ಅಸಹನೆ ಎಲ್ಲವನ್ನೂ ಸಂವಿಧಾನ ನಿವಾರಿಸಿದ್ದು , ಸಂವಿಧಾನದ ಆಶಯಗಳು ಮತ್ತು ಧ್ಯೇಯಗಳನ್ನು ಭಾರತ ರಾಷ್ಟಿçÃಯ ಕಾಂಗ್ರೆಸ್ ಪಕ್ಷ ಅಳವಡಿಸಿಕೊಂಡಿದೆ. ಇಂತಹ ಸಂವಿಧಾನವನ್ನು ನಮಗೆ ಅಂಬೇಡ್ಕರ್ ರವರು ನೀಡಿದ್ದು ಅವರ ಕೊಡುಗೆಯನ್ನು ನಾವು ಸದಾ ಸ್ಮರಿಸಬೇಕು ಎಂದು ಹೇಳಿದರು.

ಡಿಸಿಸಿ ಉಪಾಧ್ಯಕ್ಷ ಕೊಕ್ಕಲೆರ ಸುಜು ತಿಮ್ಮಯ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯಾ ಅಬ್ರಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರ ಮೈನಾ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಅಲ್ಪ ಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ,ಪ್ರಕಾಶ್ ಆಚಾರ್ಯ ಮಾತನಾಡಿದರು. ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್ ಸ್ವಾಗತಿಸಿ, ಸೇವಾದಳದ ಜಿಲ್ಲಾಧ್ಯಕ್ಷರಾದ ಕಾನೆ ಹಿತ್ಲುಮೊಣ್ಣಪ್ಪ ವಂದಿಸಿದರು.

ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್, ವಕ್ತಾರ ಟಾಟು ಮೊಣ್ಣಪ್ಪ ಡಿಸಿಸಿ ಕಾರ್ಯದರ್ಶಿ ಸುಂದರ್, ಸೈನಿಕ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ಡಿಸಿಸಿ ಸದಸ್ಯರಾದ ಚುಮ್ಮಿ ದೇವಯ್ಯ, ಬಾಲಕೃಷ್ಣ, ಕಟ್ರತನ ವೆಂಕಟೇಶ್, ಉದಯ್ ಕುಮಾರ್, ಅಯಿಲಪಂಡ ಪುಷ್ಪ ಪೂಣಚ್ಚ, ಸಾಮಾಜಿಕ ಜಾಲತಾಣದ ಉಪಾಧ್ಯಕ್ಷ ಚಂದ್ರಶೇಖರ್, ಮಹಿಳಾ ಪ್ರಧಾನ ಕಾರ್ಯದರ್ಶಿ ಮೀನಾಜ್ ಪ್ರವೀಣ್, ಅಲ್ಪಸಂಖ್ಯಾತ ಘಟಕದ ಬ್ಲಾಕ್ ಅಧ್ಯಕ್ಷ ಕಲೀಲ್ ಬಾಷ, ನಗರಾಧ್ಯಕ್ಷ ಕೆ.ಜೆ. ಪೀಟರ್ , ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ಮುಖಂಡರುಗಳಾದ ಜಿ.ಸಿ. ಜಗದೀಶ್, ಮಮ್ತಾಜ್ ಬೇಗಂ, ಪೂಜಾರಿರ ಧ್ರುವ ಕುಮಾರ್, ಪಿಯೂಸ್ ಫೆರೆರಾ, ಮೊಹಮ್ಮದ್ ಎಮ್ಮೆಮಾಡು, ಶೇಖ್‌ಅಹಮದ್, ತಬಸ್ಸುಮ್, ರಿಯಾಜ್ ಅಹಮದ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.ಮಡಿಕೇರಿ: ಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆ ಅಂಗವಾಗಿ ಎಸ್‌ಡಿಪಿಐ ಪಕ್ಷದಿಂದ ಸಾಮಾಜಿಕ ನ್ಯಾಯ ದಿನವನ್ನು ಆಚರಿಸಲಾಯಿತು.

ನಗರದ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಮಾತನಾಡಿ, ಡಾ ಬಿ.ಆರ್ ಅಂಬೇಡ್ಕರ್ ರವರ ಕನಸಿನ ಸೌಹಾರ್ದ ನಾಡು ಹಾಗೂ ಸಮೃದ್ಧ ನಾಡು ಕಟ್ಟೋಣ ಎಂದು ಕರೆ ನೀಡಿದರು; ಜಿಲ್ಲಾಧ್ಯಕ್ಷ ಕಲೀಲ್ ಅಧ್ಯಕ್ಷತೆ ವಹಿಸಿದರು.

ವಿವಿಧ ಸಾಮಾಜಿಕ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಪಾಲೇಮಾಡು ಹೋರಾಟಗಾರ ಮೊನ್ನಪ್ಪ, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮಾವತಿ ಹಾಗೂ ವುಮೆನ್ ಇಂಡಿಯಾ ಮೂಮೆಂಟ್ ಜಿಲ್ಲಾಧ್ಯಕ್ಷೆ ನಫೀಸಾ ಅಕ್ಬರ್ ಅವರನ್ನು ಸನ್ಮಾನಿಸಲಾಯಿತು. ಖಲೀಲ್ ಸ್ವಾಗತಿಸಿ, ಮುಹಮ್ಮದ್ ಶಫಿ ವಂದಿಸಿ, ಮೈಕಲ್ ವೇಗಸ್ ಹಾಗೂ ಬಶೀರ್ ಅಹಮದ್ ನಿರೂಪಿಸಿದರು.

ಮಡಿಕೇರಿ: ಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆ ಅಂಗವಾಗಿ ಎಸ್‌ಡಿಪಿಐ ಪಕ್ಷದಿಂದ ಸಾಮಾಜಿಕ ನ್ಯಾಯ ದಿನವನ್ನು ಆಚರಿಸಲಾಯಿತು.

ನಗರದ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಮಾತನಾಡಿ, ಡಾ ಬಿ.ಆರ್ ಅಂಬೇಡ್ಕರ್ ರವರ ಕನಸಿನ ಸೌಹಾರ್ದ ನಾಡು ಹಾಗೂ ಸಮೃದ್ಧ ನಾಡು ಕಟ್ಟೋಣ ಎಂದು ಕರೆ ನೀಡಿದರು; ಜಿಲ್ಲಾಧ್ಯಕ್ಷ ಕಲೀಲ್ ಅಧ್ಯಕ್ಷತೆ ವಹಿಸಿದರು.

ವಿವಿಧ ಸಾಮಾಜಿಕ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಪಾಲೇಮಾಡು ಹೋರಾಟಗಾರ ಮೊನ್ನಪ್ಪ, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮಾವತಿ ಹಾಗೂ ವುಮೆನ್ ಇಂಡಿಯಾ ಮೂಮೆಂಟ್ ಜಿಲ್ಲಾಧ್ಯಕ್ಷೆ ನಫೀಸಾ ಅಕ್ಬರ್ ಅವರನ್ನು ಸನ್ಮಾನಿಸಲಾಯಿತು. ಖಲೀಲ್ ಸ್ವಾಗತಿಸಿ, ಮುಹಮ್ಮದ್ ಶಫಿ ವಂದಿಸಿ, ಮೈಕಲ್ ವೇಗಸ್ ಹಾಗೂ ಬಶೀರ್ ಅಹಮದ್ ನಿರೂಪಿಸಿದರು.

ಮಡಿಕೇರಿ: ನಗರದ ಶ್ರೀ ಕೋದಂಡರಾಮ ದೇವಾಲಯದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ದೇವಾಲಯ ಟ್ರಸ್ಟ್ ಅಧ್ಯಕ್ಷ ಮಂಜುನಾಥ್, ರಾಮ ಸೇವಾ ಸಮಿತಿಯ ಅಧ್ಯಕ್ಷ ತಿಮ್ಮಯ್ಯ, ಉಪಾಧ್ಯಕ್ಷ ಪರಮೇಶ್, ಕಾರ್ಯದರ್ಶಿ ಚಂದ್ರಶೇಖರ್, ರಾಮ ಸೇವಾ ಸಮಿತಿ ನಿರ್ದೇಶಕ ಗೋಪಿನಾಥ್, ಜಗದೀಶ್ ಅವರುಗಳು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ್ದರು.

ಗೋಣಿಕೊಪ್ಪಲು: ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ನಗರದಲ್ಲಿ ಜಾಥಾ ಕಾರ್ಯಕ್ರಮವು ನಡೆಯಿತು.

ನಂತರ ಗೋಣಿಕೊಪ್ಪಲುವಿನ ಮಹಿಳಾ ಸಮಾಜದಲ್ಲಿ ಆಯೋಜನೆಗೊಂಡಿದ್ದ ಕಾರ್ಯ ಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರದ ಠಾಣಾಧಿಕಾರಿ ಗೋಣಿಕೊಪ್ಪಲು: ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ನಗರದಲ್ಲಿ ಜಾಥಾ ಕಾರ್ಯಕ್ರಮವು ನಡೆಯಿತು.

ನಂತರ ಗೋಣಿಕೊಪ್ಪಲುವಿನ ಮಹಿಳಾ ಸಮಾಜದಲ್ಲಿ ಆಯೋಜನೆಗೊಂಡಿದ್ದ ಕಾರ್ಯ ಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರದ ಠಾಣಾಧಿಕಾರಿ ಗೋಣಿಕೊಪ್ಪಲು: ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ನಗರದಲ್ಲಿ ಜಾಥಾ ಕಾರ್ಯಕ್ರಮವು ನಡೆಯಿತು.

ನಂತರ ಗೋಣಿಕೊಪ್ಪಲುವಿನ ಮಹಿಳಾ ಸಮಾಜದಲ್ಲಿ ಆಯೋಜನೆಗೊಂಡಿದ್ದ ಕಾರ್ಯ ಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರದ ಠಾಣಾಧಿಕಾರಿ ಮಡಿಕೇರಿ: ಮಡಿಕೇರಿ ನಗರಸಭೆಗೆ ಒಳಪಡುವ ವಾರ್ಡ್ ಸಂಖ್ಯೆ ೧೦ರಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನವನ್ನು ಸಂಭ್ರಮದಿAದ ಆಚರಿಸಲಾಯಿತು. ಬಿ.ಜೆ.ಪಿ ವಾರ್ಡ್ ಅಧ್ಯಕ್ಷ ಶಿವಪ್ರಸಾದ್ ಅವರ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಆದರ್ಶ ಮತ್ತು ಸಂದೇಶವನ್ನು ನೆನಪಿಸಿಕೊಳ್ಳಲಾಯಿತು. ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಮಡಿಕೇರಿ ತಾಲೂಕು ಸಂಚಾಲಕ ಎ.ಪಿ.ದೀಪಕ್, ಸಂಪಾಜೆ ಹೋಬಳಿ ಘಟಕದ ಸಂಚಾಲಕ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು. ಮಡಿಕೇರಿ: ಮಡಿಕೇರಿ ನಗರಸಭೆಗೆ ಒಳಪಡುವ ವಾರ್ಡ್ ಸಂಖ್ಯೆ ೧೦ರಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನವನ್ನು ಸಂಭ್ರಮದಿAದ ಆಚರಿಸಲಾಯಿತು. ಬಿ.ಜೆ.ಪಿ ವಾರ್ಡ್ ಅಧ್ಯಕ್ಷ ಶಿವಪ್ರಸಾದ್ ಅವರ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಆದರ್ಶ ಮತ್ತು ಸಂದೇಶವನ್ನು ನೆನಪಿಸಿಕೊಳ್ಳಲಾಯಿತು. ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಮಡಿಕೇರಿ ತಾಲೂಕು ಸಂಚಾಲಕ ಎ.ಪಿ.ದೀಪಕ್, ಸಂಪಾಜೆ ಹೋಬಳಿ ಘಟಕದ ಸಂಚಾಲಕ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.