ಮಡಿಕೇರಿ, ಏ. ೧೬: ವಿಶ್ವ ಹಿಂದೂ ಪರಿಷತ್ ವತಿಯಿಂದ ಕುಟ್ಟದಲ್ಲಿ ತಾ. ೧೮ ರಂದು ಹಿಂದೂ ಸಮಾಜೋತ್ಸವ ಆಯೋಜಿಸಿರುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತಾ. ೧೭ ರಂದು ಮಧ್ಯರಾತ್ರಿ ೧೨ ಗಂಟೆಯಿAದ ತಾ. ೧೮ರ ಮಧ್ಯರಾತ್ರಿ ೧೨ ಗಂಟೆವರೆಗೆ ಕುಟ್ಟ ಹಾಗೂ ಶ್ರೀಮಂಗಲ ಸುತ್ತಮುತ್ತ ೧೦ ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದಂಗಡಿ, ಬಾರ್, ಮಡಿಕೇರಿ, ಏ. ೧೬: ವಿಶ್ವ ಹಿಂದೂ ಪರಿಷತ್ ವತಿಯಿಂದ ಕುಟ್ಟದಲ್ಲಿ ತಾ. ೧೮ ರಂದು ಹಿಂದೂ ಸಮಾಜೋತ್ಸವ ಆಯೋಜಿಸಿರುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತಾ. ೧೭ ರಂದು ಮಧ್ಯರಾತ್ರಿ ೧೨ ಗಂಟೆಯಿAದ ತಾ. ೧೮ರ ಮಧ್ಯರಾತ್ರಿ ೧೨ ಗಂಟೆವರೆಗೆ ಕುಟ್ಟ ಹಾಗೂ ಶ್ರೀಮಂಗಲ ಸುತ್ತಮುತ್ತ ೧೦ ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದಂಗಡಿ, ಬಾರ್,