ನಾಪೋಕ್ಲು, ಏ. ೧೭: ಬೇಸಿಗೆ ಶಿಬಿರದ ಮೂಲಕ ಮಕ್ಕಳನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಏರ್ಪಡಿಸ ಲಾಗಿದ್ದ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತ ನಾಡಿದರು. ದೇಶಕ್ಕೆ ಸಂವಿಧಾನವನ್ನು ರೂಪಿಸಿಕೊಟ್ಟ ಪುಣ್ಯ ಪುರುಷ ಅಂಬೇಡ್ಕರ್ ಅವರ ಜೀವನ ನಡೆ ನಮ್ಮ ಯುವ ಪೀಳಿಗೆಗೆ ಮಾರ್ಗದರ್ಶನ ನೀಡುವಂತದ್ದು ಇಂತಹ ಸುಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ನಾಪೋಕ್ಲು, ಏ. ೧೭: ಬೇಸಿಗೆ ಶಿಬಿರದ ಮೂಲಕ ಮಕ್ಕಳನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಏರ್ಪಡಿಸ ಲಾಗಿದ್ದ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತ ನಾಡಿದರು. ದೇಶಕ್ಕೆ ಸಂವಿಧಾನವನ್ನು ರೂಪಿಸಿಕೊಟ್ಟ ಪುಣ್ಯ ಪುರುಷ ಅಂಬೇಡ್ಕರ್ ಅವರ ಜೀವನ ನಡೆ ನಮ್ಮ ಯುವ ಪೀಳಿಗೆಗೆ ಮಾರ್ಗದರ್ಶನ ನೀಡುವಂತದ್ದು ಇಂತಹ ಸುಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಅವನಿಜ ಸೋಮಯ್ಯ, ಶೈಕ್ಷಣಿಕ ಗುಣಮಟ್ಟ ಖಾತರಿ ಸಮಿತಿ ಅಧ್ಯಕ್ಷ ಎನ್.ಎಸ್. ಉದಯಶಂಕರ್ ಉಪಪ್ರಾಂಶುಪಾಲ ಎ.ಆರ್. ಸೌಭಾಗ್ಯ, ಸಿವಿಲ್ ಕಾಮಗಾರಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಬಿದ್ದಾಟಂಡ ಜಿನ್ನುನಾಣಯ್ಯ, ಶಿಬಿರದ ಸ್ಕೌಟ್ಸ್ ನಾಯಕ ಕೆ.ಯು. ರಂಜಿತ್, ಸಹನಾಯಕ ಎನ್.ಸಿ.ದೇವಾನಂದ, ಗೈಡ್ಸ್ ನಾಯಕಿ ಮೈಥಿಲಿರಾವ್, ಉಪಾಧ್ಯಕ್ಷ ಶ್ರೀಧರ್, ಕಾರ್ಯದರ್ಶಿ ವಸಂತಿ, ಧಮಯಂತಿ, ಖಜಾಂಚಿ ಪುಷ್ಪವೇಣಿ ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಪಾಲ್ಗೊಂಡಿದ್ದ ಗಣ್ಯರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಪಟ್ಟಣದಲ್ಲಿ ಪಥಸಂಚಲನ ನಡೆಸಲಾಯಿತು.