ವಿದ್ಯಾರ್ಥಿ ಭಾಷಣ-ಶಿಕ್ಷಕನಿಂದ ಬೆದರಿಕೆ : ಸೇವೆಯಿಂದ ಅಮಾನತು
ಸೋಮವಾರಪೇಟೆ,ಏ.೧೮: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ವಿದ್ಯಾರ್ಥಿ ವಸತಿನಿಲಯದಲ್ಲಿ ವಿದ್ಯಾರ್ಥಿಯೋರ್ವ ಭಾಷಣ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾದ ಸಂದರ್ಭ ಶಿಕ್ಷಕರೋರ್ವರು ಜೀವ ಬೆದರಿಕೆ ಒಡ್ಡಿದ್ದಾರೆಂಬ ಆರೋಪ ವ್ಯಕ್ತವಾಗಿತ್ತು. ಈ ಘಟನೆಗೆ ಸಂಬAಧಿಸಿದAತೆ ಜಿಲ್ಲಾಧಿಕಾರಿಗಳ ಆದೇಶದ ಮೇರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸಂಬAಧಿಸಿದ ಶಿಕ್ಷಕನನ್ನು ಸೇವೆಯಿಂದ ಅಮಾನತ್ತು ಮಾಡಿದ್ದಾರೆ.
ತಾಲೂಕಿನ ಕಲ್ಕಂದೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಧರ್ಮರಾಜ್ ಎಂಬವರು ಅಮಾನತ್ತಿಗೆ ಒಳಗಾದವರು. ಕಳೆದ ತಾ.೧೪ರಂದು ಕುಶಾಲನಗರದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕುಶಾಲನಗರದ ಸರ್ಕಾರಿ ಸೋಮವಾರಪೇಟೆ,ಏ.೧೮: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ವಿದ್ಯಾರ್ಥಿ ವಸತಿನಿಲಯದಲ್ಲಿ ವಿದ್ಯಾರ್ಥಿಯೋರ್ವ ಭಾಷಣ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾದ ಸಂದರ್ಭ ಶಿಕ್ಷಕರೋರ್ವರು ಜೀವ ಬೆದರಿಕೆ ಒಡ್ಡಿದ್ದಾರೆಂಬ ಆರೋಪ ವ್ಯಕ್ತವಾಗಿತ್ತು. ಈ ಘಟನೆಗೆ ಸಂಬAಧಿಸಿದAತೆ ಜಿಲ್ಲಾಧಿಕಾರಿಗಳ ಆದೇಶದ ಮೇರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸಂಬAಧಿಸಿದ ಶಿಕ್ಷಕನನ್ನು ಸೇವೆಯಿಂದ ಅಮಾನತ್ತು ಮಾಡಿದ್ದಾರೆ.
ತಾಲೂಕಿನ ಕಲ್ಕಂದೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಧರ್ಮರಾಜ್ ಎಂಬವರು ಅಮಾನತ್ತಿಗೆ ಒಳಗಾದವರು. ಕಳೆದ ತಾ.೧೪ರಂದು ಕುಶಾಲನಗರದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕುಶಾಲನಗರದ ಸರ್ಕಾರಿ