ಕೂಡಿಗೆ, ಏ. ೨೧ : ಇಲ್ಲಿಗೆ ಸಮೀಪದ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಶೇಷ ಗ್ರಾಮ ಸಭೆ ತಾ. ೨೨ ರಂದು (ಇಂದು) ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎ.ಜಿ. ರೂಪ ಮಹೇಶ್ ಅಧ್ಯಕ್ಷತೆಯಲ್ಲಿ ಅಪರಾಹ್ನ ೨.೩೦ ಗಂಟೆಗೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಭಿವೃದ್ಧಿ ಅಧಿಕಾರಿ ವೀಣಾ ತಿಳಿಸಿದ್ದಾರೆ.