ಮಡಿಕೇರಿ, ಏ. ೨೬: ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಬಿ. ಬಸಪ್ಪ ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಇದುವರೆಗೆ ಪ್ರಭಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್ ಅವರಿಂದ ಅಧಿಕಾರ ವಹಿಸಿಕೊಂಡರು.