ಮಡಿಕೇರಿ, ಏ. ೨೬: ಕರ್ನಾಟಕ ಹಾಗೂ ಕೇರಳ ಉಪ ವಿಭಾಗದ ಜನರಲ್ ಕಮಾಂಡಿAಗ್ ಅಧಿಕಾರಿ ಮೇಜರ್ ಜನರಲ್ ಜೆ.ವಿ. ಪ್ರಸಾದ್ ಅವರು ಮಡಿಕೇರಿಯ ಸನ್ನಿಸೈಡ್ ಜನರಲ್ ತಿಮ್ಮಯ್ಯ ಸಂಗ್ರಹಾಲಯಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿದರು. ಜಿಲ್ಲೆಯ ಮಾಜಿ ಸೈನಿಕರಿಗೆ ಭಾರತೀಯ ಸೇನೆಯಿಂದ ದೊರಕುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಲೆಂದು ಜಿಲ್ಲೆಗೆ ಆಗಮಿಸಿದ್ದ ಸಂದರ್ಭ ಸಂಗ್ರಹಾಲಯಕ್ಕೂ ಭೇಟಿ ನೀಡಿದ ಅವರು ಯುದ್ಧ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಬಳಿಕ ಸಂಗ್ರಹಾಲಯ ವೀಕ್ಷಣೆ ಮಾಡಿದ ಅವರು ಅತ್ಯುತ್ತಮ ರೀತಿಯಲ್ಲಿ ನಿರ್ಮಾಣಗೊಂಡಿರುವ ಸಂಗ್ರಹಾಲಯದಲ್ಲಿನ ವಸ್ತುಗಳು ಸೇರಿದಂತೆ

ಭೇಟಿ ನೀಡಿ ವೀಕ್ಷಣೆ ನಡೆಸಿದರು. ಜಿಲ್ಲೆಯ ಮಾಜಿ ಸೈನಿಕರಿಗೆ ಭಾರತೀಯ ಸೇನೆಯಿಂದ ದೊರಕುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಲೆಂದು ಜಿಲ್ಲೆಗೆ ಆಗಮಿಸಿದ್ದ ಸಂದರ್ಭ ಸಂಗ್ರಹಾಲಯಕ್ಕೂ ಭೇಟಿ ನೀಡಿದ ಅವರು ಯುದ್ಧ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಬಳಿಕ ಸಂಗ್ರಹಾಲಯ ವೀಕ್ಷಣೆ ಮಾಡಿದ ಅವರು ಅತ್ಯುತ್ತಮ ರೀತಿಯಲ್ಲಿ ನಿರ್ಮಾಣಗೊಂಡಿರುವ ಸಂಗ್ರಹಾಲಯದಲ್ಲಿನ ವಸ್ತುಗಳು ಸೇರಿದಂತೆ