ಮಡಿಕೇರಿ, ಏ. ೨೯: ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಮೇ ೪ರಂದು ಸ್ವಚ್ಛತಾ ಕಾರ್ಯದ ಪ್ರಯುಕ್ತ ಮಧ್ಯಾಹ್ನ ೨ ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಭಕ್ತಾದಿಗಳು ಸಹಕರಿಸಬೇಕಾಗಿ ದೇವಾಲಯದ ಪ್ರಕಟಣೆ ಕೋರಿದೆ.