ಗುಡ್ಡೆಹೊಸೂರು, ಏ. ೩೦: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಹೊಸಕಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಮಹಾಪೂಜೆ ವಿಜೃಂಭಣೆಯಿAದ ನಡೆಯಿತು. ಈ ಪೂಜಾ ಕಾರ್ಯದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಗುಡ್ಡೆಮನೆ ಅಶ್ವತ್, ಕಾರ್ಯದರ್ಶಿ ಹನಿಕುಮಾರ್, ಸಮಿತಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು. ಈ ಸಂದರ್ಭ ಅನ್ನಸಂತರ್ಪಣೆ ನಡೆಸಲಾಯಿತು.