ಮಡಿಕೇರಿ, ಮೇ ೭: ಹಾಕಿ ಇಂಡಿಯಾ ವತಿಯಿಂದ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆಯುತ್ತಿರುವ ಸೀನಿಯರ್ ನ್ಯಾಷನಲ್ ಹಾಕಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವ ಹಾಕಿ ಕರ್ನಾಟಕ ಮಡಿಕೇರಿ, ಮೇ ೭: ಹಾಕಿ ಇಂಡಿಯಾ ವತಿಯಿಂದ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆಯುತ್ತಿರುವ ಸೀನಿಯರ್ ನ್ಯಾಷನಲ್ ಹಾಕಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವ ಹಾಕಿ ಕರ್ನಾಟಕ ಮಹಿಳಾ ತಂಡದಲ್ಲಿ ಕೊಡಗಿನ ೧೩ ಮಂದಿ ಸ್ಥಾನ ಪಡೆದಿದ್ದಾರೆ. ತಂಡದ ವ್ಯವಸ್ಥಾಪಕಿ, ನಾಯಕಿ ಸೇರಿ ೧೩ ಕ್ರೀಡಾಪಟುಗಳು ತಂಡವನ್ನು ಪ್ರತಿನಿಧಿಸುತ್ತಿದ್ದು, ಇದು ಜಿಲ್ಲೆಗೆ ಹಿರಿಮೆಯಾಗಿದೆ.