ಮಡಿಕೇರಿ, ಮೇ ೭: ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ಬಿಜೆಪಿ ಸರಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಎಸ್‌ಡಿಪಿಐ ವತಿಯಿಂದ ಸರಕಾರವನ್ನು ವಜಾಗೊಳಿಸಿ ರಾಷ್ಟçಪತಿ ಆಡಳಿತ ಜಾರಿ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಯಿತು.

ಭ್ರಷ್ಟಾಚಾರದಲ್ಲಿ ಇಡೀ ಬಿಜೆಪಿ ಸರಕಾರದ ಮೇಲೆ ೪೦% ಕಮಿಷನ್ ಆರೋಪಗಳು ಕೇಳಿ ಬರುತ್ತಿದೆ. ಇದಕ್ಕೆ ಪೂರಕ ಎಂಬAತೆ ಬಿಜೆಪಿ ನಾಯಕ ಮಡಿಕೇರಿ, ಮೇ ೭: ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ಬಿಜೆಪಿ ಸರಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಎಸ್‌ಡಿಪಿಐ ವತಿಯಿಂದ ಸರಕಾರವನ್ನು ವಜಾಗೊಳಿಸಿ ರಾಷ್ಟçಪತಿ ಆಡಳಿತ ಜಾರಿ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಯಿತು.

ಭ್ರಷ್ಟಾಚಾರದಲ್ಲಿ ಇಡೀ ಬಿಜೆಪಿ ಸರಕಾರದ ಮೇಲೆ ೪೦% ಕಮಿಷನ್ ಆರೋಪಗಳು ಕೇಳಿ ಬರುತ್ತಿದೆ. ಇದಕ್ಕೆ ಪೂರಕ ಎಂಬAತೆ ಬಿಜೆಪಿ ನಾಯಕ ಕಡಿತಗೊಳಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನಾಕಾರರು ನಗರದ ಇಂದಿರಾಗಾAಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಸರಕಾರದ ಪ್ರತಿಕೃತಿಯೊಂದಿಗೆ ಶವಯಾತ್ರೆ ಮೆರವಣಿಗೆ ನಡೆಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕಲೀಲ್, ನಗರಸಭಾ ಸದಸ್ಯರಾದ ಮನ್ಸೂರ್, ಬಶೀರ್ ಅಹಮದ್, ಪ್ರಮುಖರಾದ ಅಬ್ದುಲ್ಲಾ ಅಡ್ಕಾರ್, ಹನೀಫ್, ಉಸ್ಮಾನ್ ಮತ್ತಿತರರು ಇದ್ದರು.