ಮಡಿಕೇರಿ, ಮೇ ೧೩: ಕುಶಾಲನಗರ ೨೨೦/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್೬ ಇಂಡಸ್ಟಿçÃಯಲ್ ಮತ್ತು ಎಫ್೨ ಕಾವೇರಿ ಫೀಡರ್‌ಗಳಲ್ಲಿ ಮುಂಗಾರು ಮಳೆಯ ಮುಂಚಿತವಾಗಿ ನಿರ್ವಹಣಾ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ತಾ. ೧೪ ರಂದು ಬೆಳಗ್ಗೆ ೧೦ ಗಂಟೆಯಿAದ ೫ ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಕೂಡ್ಲೂರು, ಕೂಡುಮಂಗಳೂರು, ಸುಂದರನಗರ, ಇಂಡಸ್ಟಿçಯಲ್ ಏರಿಯಾ, ಚಿಕ್ಕತ್ತೂರು, ದೊಡ್ಡತ್ತೂರು, ಬಸವನತ್ತೂರು ಮತ್ತು ಕೂಡಿಗೆ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಕೋರಿದ್ದಾರೆ.