ಮಡಿಕೇರಿ, ಮೇ ೧೫: ಕಿರಿಯರ ಕ್ರೀಡಾ ವಸತಿ ನಿಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಮತ್ತು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿ ಭೂಮಿ ಪೂಜೆಯನ್ನು ನೆರವೇರಿಸಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ. ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ. ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ಇತರರು ಇದ್ದರು.