ಚೆಯ್ಯಂಡಾಣೆ, ಮೇ ೧೬: ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಕೌಟುಂಬಿಕ ಹಾಕಿ ಪಂದ್ಯಾಟದ ಜನಕ ಪಾಂಡAಡ ದಿ. ಕುಟ್ಟಪ್ಪ ಅವರ ಮಗ ಸುಧಾ ಬೋಪಣ್ಣ ಅವರನ್ನು ಕೊಡವ ಕಲ್ಚರಲ್ ಮತ್ತು ರಿಕ್ರಿಯೇಶನ್ ಕ್ಲಬ್ ಕರಡ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭ ಕ್ಲಬ್‌ನ ಅಧ್ಯಕ್ಷ ಬೇಪಡಿಯಂಡ ಬಿದ್ದಪ್ಪ, ಉಪಾಧ್ಯಕ್ಷ ಬೆಲ್ಲು ಚರ್ಮಣ, ಕಾರ್ಯದರ್ಶಿ ಗಣಪತಿ, ಕೋಶಾಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಬೇಪಡಿಯಂಡ ವಿಲಿನ್ ಅಂತರರಾಷ್ಟಿçÃಯ ಹಾಕಿ ಆಟಗಾರ ಕರಿನೆರವಂಡ ಸೋಮಣ್ಣ ಹಾಗೂ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು.