ಕುಶಾಲನಗರ, ಮೇ ೧೮: ಕೂಡಿಗೆ ಮುಖ್ಯ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಆದ ಹಿನ್ನೆಲೆಯಲ್ಲಿ ಮಾರುತಿ ಕಾರೊಂದು ಜಖಂಗೊAಡಿದ್ದು, ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಭಾರೀ ಪ್ರಮಾಣದ ಮಳೆ ಸುರಿಯುತ್ತಿದ್ದ ಸಂದರ್ಭ ಎದುರು ಬಂದ ವಾಹನ ಕಾಣದೆ ಕಾರುಗಳ ನಡುವೆ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.