ಗೋಣಿಕೊಪ್ಪ, ಮೇ 19: ವೀರಾಜಪೇಟೆ ಬಿಜೆಪಿ ಮಂಡಲ ವತಿಯಿಂದ ಗೋಣಿಕೊಪ್ಪಲುವಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ಕಾರ್ಯಕಾರಿಣಿ ಸಭೆ ಜರುಗಿತು.

ವೀರಾಜಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ನೆಲ್ಲಿರ ಚಲನ್‍ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷ ಸಂಘಟನೆ, ಬೂತ್ ಮಟ್ಟದಲ್ಲಿ ಕೆಲಸ ಆರಂಭಿಸುವುದು, ಒಂದು ತಿಂಗಳ ಒಳಗೆ ಬೂತ್ ಮಟ್ಟದಲ್ಲಿ ಆಗಬೇಕಾಗಿರುವ ಕಾರ್ಯಕ್ರಮ, ಕೇಂದ್ರ ಸರಕಾರದ ಎಂಟನೇ ವರ್ಷದ ಸಾಧನ ಸಮಾವೇಶ ನಡೆಸುವ ಬಗ್ಗೆ ಪಕ್ಷದ ಮುಖಂಡರು ಮಾತನಾಡಿದರು.

ಮುಂದಿನ ವರ್ಷ ವಿಧಾನಸಭಾ ಗೋಣಿಕೊಪ್ಪ, ಮೇ 19: ವೀರಾಜಪೇಟೆ ಬಿಜೆಪಿ ಮಂಡಲ ವತಿಯಿಂದ ಗೋಣಿಕೊಪ್ಪಲುವಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ಕಾರ್ಯಕಾರಿಣಿ ಸಭೆ ಜರುಗಿತು.

ವೀರಾಜಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ನೆಲ್ಲಿರ ಚಲನ್‍ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷ ಸಂಘಟನೆ, ಬೂತ್ ಮಟ್ಟದಲ್ಲಿ ಕೆಲಸ ಆರಂಭಿಸುವುದು, ಒಂದು ತಿಂಗಳ ಒಳಗೆ ಬೂತ್ ಮಟ್ಟದಲ್ಲಿ ಆಗಬೇಕಾಗಿರುವ ಕಾರ್ಯಕ್ರಮ, ಕೇಂದ್ರ ಸರಕಾರದ ಎಂಟನೇ ವರ್ಷದ ಸಾಧನ ಸಮಾವೇಶ ನಡೆಸುವ ಬಗ್ಗೆ ಪಕ್ಷದ ಮುಖಂಡರು ಮಾತನಾಡಿದರು.

ಮುಂದಿನ ವರ್ಷ ವಿಧಾನಸಭಾ ಒದಗಿಸಿದರು. ಬಿಜೆಪಿ ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ವಿಭಾಗ ಮಟ್ಟದ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಬಿಜೆಪಿ ಸಮಿತಿಯ ಪದಾಧಿಕಾರಿಗಳು, ವಿವಿಧ ಮೋರ್ಚಾದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಿದ್ದರು. ವೀರಾಜಪೇಟೆ ಮಂಡಲ ಕಾರ್ಯದರ್ಶಿ ಅಜ್ಜಿಕುಟ್ಟಿರ ಪ್ರವೀಣ್ ನಿರೂಪಿಸಿ, ಉಪಾಧ್ಯಕ್ಷ ವಾಟೇರಿರ ಬೋಪಣ್ಣ ಸ್ವಾಗತಿಸಿ, ವಂದಿಸಿದರು. ಮಂಡಲದ ವಿವಿಧ ಭಾಗಗಳಿಂದ ಬಿಜೆಪಿ ಪಕ್ಷದ ಪದಾಧಿಕಾರಿಗಳು ಭಾಗವಹಿಸಿದ್ದರು.