ಮಡಿಕೇರಿ: ಕೊಡಗು ಜಿಲ್ಲಾ ಜೆಡಿಎಸ್ ವತಿಯಿಂದ ಜೆಡಿಎಸ್ ಪಕ್ಷದ ರಾಷ್ಟಿçÃಯ ಅಧ್ಯಕ್ಷರು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬ ಅಂಗವಾಗಿ ಜಿಲ್ಲಾ ಅಧ್ಯಕ್ಷ ಕೆ.ಎಂ. ಗಣೇಶ್ ಅವರ ನೇತೃತ್ವದಲ್ಲಿ ಶಕ್ತಿಧಾಮ ಆಶ್ರಮದಲ್ಲಿ ಆಶ್ರಯ ಪಡೆದವರಿಗೆ ಬಟ್ಟೆ ನೀಡಲಾಯಿತು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಘಟಕ ಜಿಲ್ಲಾಧ್ಯಕ್ಷ ಇಸಾಕ್ಖಾನ್, ಜಿಲ್ಲಾ ಕಾರ್ಯದರ್ಶಿ ಎನ್.ಸಿ. ಸುನಿಲ್, ಪ್ರಮುಖರಾದ ಪುಷ್ಪವತಿ ರಮೇಶ್, ಲೀಲಾ ಶೇಷಮ್ಮ, ಡೆನ್ನಿ ಬರೋಸ್, ಬಿದ್ರುಪಣೆ ನರೇಂದ್ರ ಸುನಂದಾ, ನಚಿಕೇತ್, ಬಷೀರ್, ಕುಮಾರ್, ಸುಮಿತ್ರ, ಹಾಜರಿದ್ದರು.ಮಡಿಕೇರಿ: ಕೊಡಗು ಜಿಲ್ಲಾ ಜೆಡಿಎಸ್ ವತಿಯಿಂದ ಜೆಡಿಎಸ್ ಪಕ್ಷದ ರಾಷ್ಟಿçÃಯ ಅಧ್ಯಕ್ಷರು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬ ಅಂಗವಾಗಿ ಜಿಲ್ಲಾ ಅಧ್ಯಕ್ಷ ಕೆ.ಎಂ. ಗಣೇಶ್ ಅವರ ನೇತೃತ್ವದಲ್ಲಿ ಶಕ್ತಿಧಾಮ ಆಶ್ರಮದಲ್ಲಿ ಆಶ್ರಯ ಪಡೆದವರಿಗೆ ಬಟ್ಟೆ ನೀಡಲಾಯಿತು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಘಟಕ ಜಿಲ್ಲಾಧ್ಯಕ್ಷ ಇಸಾಕ್ಖಾನ್, ಜಿಲ್ಲಾ ಕಾರ್ಯದರ್ಶಿ ಎನ್.ಸಿ. ಸುನಿಲ್, ಪ್ರಮುಖರಾದ ಪುಷ್ಪವತಿ ರಮೇಶ್, ಲೀಲಾ ಶೇಷಮ್ಮ, ಡೆನ್ನಿ ಬರೋಸ್, ಬಿದ್ರುಪಣೆ ನರೇಂದ್ರ ಸುನಂದಾ, ನಚಿಕೇತ್, ಬಷೀರ್, ಕುಮಾರ್, ಸುಮಿತ್ರ, ಹಾಜರಿದ್ದರು.ಸೋಮವಾರಪೇಟೆ: ಜೆಡಿಎಸ್ ತಾಲೂಕು ಘಟಕದ ವತಿಯಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಜನ್ಮ ದಿನದ ಅಂಗವಾಗಿ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಬೆಳಿಗ್ಗೆ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಪಕ್ಷದ ಮುಖಂಡರಾದ ನಾಪಂಡ ಮುತ್ತಪ್ಪ, ಎಂ.ಎ. ರುಬೀನಾ, ಪಿ.ಡಿ. ರವಿ, ತ್ರಿಶೂಲ್, ಪ್ರವೀಣ್, ವಿಜೇಶ್, ಕಮಲ್, ಪುಷ್ಪ, ಜಲ, ಸಂಭ್ರಮ್, ಹೂವಯ್ಯ, ಅಜ್ಜಳ್ಳಿ ರವಿ, ಇಸ್ಮಾಯಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.