ನಾಪೋಕ್ಲು, ಮೇ ೨೦: ಸಮೀಪದ ಪೇರೂರು ಗ್ರಾಮದ ಬಲ್ಲತ್ತ ನಾಡು ಇಗ್ಗುತ್ತಪ್ಪ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿAದ ನೆರವೇರಿತು. ನೀಲೇಶ್ವರದ ಉಚಿಲಾತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಬ್ರಹ್ಮಕಲಶೋತ್ಸವದ ಅಂಗವಾಗಿ ಗಣಪತಿ ಹೋಮ, ನಾಪೋಕ್ಲು, ಮೇ ೨೦: ಸಮೀಪದ ಪೇರೂರು ಗ್ರಾಮದ ಬಲ್ಲತ್ತ ನಾಡು ಇಗ್ಗುತ್ತಪ್ಪ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿAದ ನೆರವೇರಿತು. ನೀಲೇಶ್ವರದ ಉಚಿಲಾತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಬ್ರಹ್ಮಕಲಶೋತ್ಸವದ ಅಂಗವಾಗಿ ಗಣಪತಿ ಹೋಮ, ಅಂಗವಾಗಿ ಭಾನುವಾರ ಮಹಾಪೂಜೆ ಹಾಗೂ ನಿತ್ಯಬಲಿ ನಡೆದವು. ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಭಕ್ತರಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಹೈಕೋರ್ಟ್ ವಕೀಲ ಅಜ್ಜಿಕುಟ್ಟಿರ ಪೊನ್ನಣ್ಣ, ನಟಿ ತಾಪಂಡ ಕೃಷಿ ಸೇರಿದಂತೆ ತಕ್ಕಮುಖ್ಯಸ್ಥರು ದೇವಾಲಯದ ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.