ಮಡಿಕೇರಿ, ಮೇ ೩೧: ವೀರಾಜಪೇಟೆ ಕಡೆಯಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಮಡಿಕೇರಿಯಿಂದ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಮೇಕೇರಿ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.