ಮಡಿಕೇರಿ, ಜೂ. ೧: ಜಿಲ್ಲಾಮಟ್ಟದ “ವಿಶ್ವ ಪರಿಸರ ದಿನಾಚರಣೆ-೨೦೨೨” ರ ಅಂಗವಾಗಿ “ಒಂದೇ ಒಂದು ಭೂಮಿ” ವಿಷಯದ ಕುರಿತು ತಾ. ೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಚೇರಿ ವತಿಯಿಂದ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಾಶಾಲಾ ವಿಭಾಗದಲ್ಲಿ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಅಂದು ಬೆಳಿಗ್ಗೆ ೧೦.೩೦ ಗಂಟೆಯಿAದ ೧೧.೩೦ ಗಂಟೆಯವರೆಗೆ ಮಡಿಕೇರಿ, ಜೂ. ೧: ಜಿಲ್ಲಾಮಟ್ಟದ “ವಿಶ್ವ ಪರಿಸರ ದಿನಾಚರಣೆ-೨೦೨೨” ರ ಅಂಗವಾಗಿ “ಒಂದೇ ಒಂದು ಭೂಮಿ” ವಿಷಯದ ಕುರಿತು ತಾ. ೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಚೇರಿ ವತಿಯಿಂದ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಾಶಾಲಾ ವಿಭಾಗದಲ್ಲಿ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಅಂದು ಬೆಳಿಗ್ಗೆ ೧೦.೩೦ ಗಂಟೆಯಿAದ ೧೧.೩೦ ಗಂಟೆಯವರೆಗೆ ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ ಮತ್ತು ಮಧ್ಯಾಹ್ನ ೧೨ ಗಂಟೆಯಿAದ ೧ ಗಂಟೆಯವರೆಗೆ ಪ್ರಬಂಧ ಬರೆಯುವ ಸ್ಪರ್ಧೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಪರಿಸರ ಅಧಿಕಾರಿಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ದೂ. ೯೪೪೮೧೬೦೨೬೭, ಟಿ.ಜಿ. ಪ್ರೇಮ್ ಕುಮಾರ್, ಜಿಲ್ಲಾ ನೋಡಲ್ ಅಧಿಕಾರಿ ರಾಷ್ಟಿçÃಯ ಹಸಿರು ಪಡೆ, ದೂ. ೯೪೪೮೫೮೮೩೫೨ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಪಿ.ಕೆ. ಉಮಾಶಂಕರ್ ತಿಳಿಸಿದ್ದಾರೆ.