ಮಡಿಕೇರಿ, ಜೂ. ೧: ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸುವ ಸಂಬAಧ ೨೦೨೨-೨೩ನೇ ಸಾಲಿನಲ್ಲಿ ವೃತ್ತಿ ತರಬೇತಿಗೆ ಪರಿಶಿಷ್ಟ ವರ್ಗದ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖಾ ವೆಬ್ಸೈಟ್ ತಿತಿತಿ.ಣತಿ.ಞಚಿಡಿ.ಟಿiಛಿ.iಟಿನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ ೫ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ೯೪೮೦೮೪೩೧೫೫ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.