ಮಡಿಕೇರಿ, ಜೂ. ೩: ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಇಂದು ಮಡಿಕೇರಿಯಲ್ಲಿರುವ ಆರ್ಮಿ ಕ್ಯಾಂಟೀನ್‌ಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸೈನಿಕರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಪಿ.ಎನ್ ಗಂಗಾಧರ ಹಾಗೂ ಇತರರು ಹಾಜರಿದ್ದರು.