ಮಡಿಕೇರಿ, ಜೂ. ೭: ನಗರಸಭೆ ವತಿಯಿಂದ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಒಳಗೊಂಡAತೆ ಪ್ರತೀ ಗುರುವಾರ ವಾರ್ಡ್ಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಯನ್ನು ಸ್ಥಳದಲ್ಲಿಯೇ ಪರಿಹರಿಸುವ ಕಾರ್ಯಕ್ರಮ ತಾ. ೯ ರಂದು ಬೆಳಗ್ಗೆ ೭ ಗಂಟೆಗೆ ನಗರದ ೧೯ ನೇ ವಾರ್ಡ್ನಲ್ಲಿ ನಡೆಯಲಿದೆ ಎಂದು ಪೌರಾಯುಕ್ತ ರಾಮದಾಸ್ ತಿಳಿಸಿದ್ದಾರೆ.