ಮಡಿಕೇರಿ, ಜೂ.೮: ಶಿಕ್ಷಣ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಸುತ್ತಿರುವ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಸಲ್ಲಿಸ ಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ನಗರದಲ್ಲಿ ಪ್ರತಿಭಟನೆ ಮಡಿಕೇರಿ, ಜೂ.೮: ಶಿಕ್ಷಣ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಸುತ್ತಿರುವ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಸಲ್ಲಿಸ ಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ನಗರದಲ್ಲಿ ಪ್ರತಿಭಟನೆ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಜೆ.ಆರ್. ಪಾಲಾಕ್ಷ, ಒಕ್ಕೂಟದ ವೀರಾಜಪೇಟೆ ಉಪಾಧ್ಯಕ್ಷ ಹೆಚ್.ಆರ್. ಪರಶುರಾಮ್, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಎಸ್. ವೀರೇಂದ್ರ ಪಾಟೀಲ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಜೆ.ಎಲ್. ಜನಾರ್ಧನ, ಜಿಲ್ಲಾ ಸಂಘಟನಾ ಸಂಚಾಲಕ ರಜನಿಕಾಂತ್, ಮಂಗಳೂರು ಜಿಲ್ಲಾ ಸಂಚಾಲಕ ಆನಂದ ಬೆಳ್ಳಾರೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.