ಮಡಿಕೇರಿ, ಜೂ. ೧೦: ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ(ಪಿಎಂಪಿಎAಇ) ಯೋಜನೆ ಅಡಿಯಲ್ಲಿ ರೂ. ೪೦ ಸಾವಿರ ಅನುದಾನಕ್ಕೆ ಅರ್ಜಿ ಸಲ್ಲಿಕೆಗೆ ತಾ. ೧೫ ರವರೆಗೆ ಅಭಿಯಾನ ನಡೆಯಲಿದೆ. ಈ ಯೋಜನೆಯ ಸದುಪಯೋಗವನ್ನು ಕುಶಾಲನಗರ ಪಟ್ಟಣ ಪಂಚಾಯಿತಿಯಲ್ಲಿ ನೋಂದಣಿಯಾದAತಹ ಸ್ವ-ಸಹಾಯ, ಸ್ತಿçÃಶಕ್ತಿ ಸಂಘದ ಎಲ್ಲಾ ಮಹಿಳಾ ಸದಸ್ಯರು ಅನುದಾನ ಪಡೆಯಲು ಅರ್ಹರಾಗಿದ್ದಾರೆ. ಕೂಡಲೇ ಪೂರಕ ದಾಖಲೆಗಳೊಂದಿಗೆ ಪಟ್ಟಣ ಪಂಚಾಯಿತಿ ಕಚೇರಿಗೆ ಭೇಟಿ ಮಾಡಿ ಅರ್ಜಿ ಸಲ್ಲಿಸುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ಡೇ-ನಲ್ಮ್ ಶಾಖೆ ದೂ. ೯೪೪೯೭೮೧೬೭೮ ನ್ನು ಸಂಪರ್ಕಿಸಬಹುದು ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ತಿಳಿಸಿದ್ದಾರೆ.