ನಾಪೋಕ್ಲು, ಜೂ, ೧೩: ಪ್ರವಾದಿ ಮಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವದನ್ನು ಖಂಡಿಸಿ ನಾಪೋಕ್ಲುವಿನಲ್ಲಿ ಎಸ್ಡಿಪಿಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ಖಲೀಲ್, ನಾಪೋಕ್ಲು ಹೋಬಳಿ ಅಧ್ಯಕ್ಷ ಅಬೂಬಕರ್ ಮತ್ತಿತರ ಕಾರ್ಯಕರ್ತರು ಇದ್ದರು.