ಮಡಿಕೇರಿ, ಜೂ. ೧೩ : ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ ದೇವಾಲಯಗಳಲ್ಲಿ ತಾ. ೧೪ ರಂದು (ಇಂದು) ಸಂಜೆ ೪ ಗಂಟೆಯಿAದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಕೋರಿದ್ದಾರೆ.