ಮಡಿಕೇರಿ, ಜೂ.೧೬: ಅಂತರರಾಷ್ಟಿçÃಯ ೮ ನೇ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಜಾಥಾಗೆ ತಾ. ೧೭ ರಂದು (ಇಂದು) ಸಂಜೆ ೫ ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ರೇಣುಕಾ ದೇವಿ ಅವರು ತಿಳಿಸಿದ್ದಾರೆ.