ಮಡಿಕೇರಿ, ಜೂ. ೧೬: ಟಾಟಾ ಟೆಕ್ನಾಲಜಿ ಲಿಮಿಟೆಡ್ ಸಂಯೋಜನೆಯೊAದಿಗೆ ಮಡಿಕೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಆಲೂರು ಸಿದ್ದಾಪುರ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತೀಕರಿಸಿದ ತಾಂತ್ರಿಕ ಕೇಂದ್ರವನ್ನು ತಾ. ೨೦ ರಂದು ಮಧ್ಯಾಹ್ನ ೧.೩೦ ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆನ್‌ಲೈನ್ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ.