ಮಡಿಕೇರಿ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಯೋಗ ದಿನಾಚರಣೆ ನಡೆಯಿತು. ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರ ಅಧ್ಯಕ್ಷ ಮನು ಮಂಜುನಾಥ, ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ನಗರಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು, ನಗರಸಭಾ ಸದಸ್ಯರು ಭಾಗಿಯಾಗಿದ್ದರು.ಕುಶಾಲನಗರ: ಯೋಗ ದೈಹಿಕ, ಮಾನಸಿಕ ಒತ್ತಡ ನಿವಾರಣೆ ಮಾಡುತ್ತದೆ. ಆ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ವೈದ್ಯಾಧಿಕಾರಿ ಡಾ. ಶ್ಯಾಮ ಪ್ರಸಾದ್ ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ವಿಜ್ಞಾನ ಸಂಕೀರ್ಣದ ಒಳಾಂಗಣದಲ್ಲಿ ಯೋಗ ವಿಜ್ಞಾನ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದ ಯೋಗ ವಿಜ್ಞಾನ ವಿಭಾಗದ ಸಂಯೋಜಕ ಡಾ. ಜೆ. ಶ್ಯಾಮಸುಂದರ್ ಅವರು, ಇಂದಿನ ಮನುಕುಲವು ಜ್ಞಾನ ಕ್ರಿಯಾಸಿದ್ಧಿ ಪಡೆದುಕೊಂಡು ಸಾಧನೆಯ ಮಾರ್ಗದಲ್ಲಿ ಸಾಗಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೇಂದ್ರದ ಪ್ರೊ. ಕೆ.ಎಸ್. ಚಂದ್ರಶೇಖರಯ್ಯ ಅವರು ಮಾತನಾಡಿ, ಯೋಗವನ್ನು ದಿನನಿತ್ಯ ಮಾಡುವ ಮೂಲಕ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದರು. ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಜೀವರಸಾಯನಶಾಸ್ತç ವಿಭಾಗದ ಮುಖ್ಯಸ್ಥ ಡಾ. ಕೆ.ಕೆ. ಧರ್ಮಪ್ಪ, ಸೂಕ್ಷಾö್ಮಣು ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎಸ್. ಗುಣಶ್ರೀ ಮಾತನಾಡಿದರು.

ಕಾರ್ಯಕ್ರಮದಲ್ಲಿ ಯೋಗ ವಿಜ್ಞಾನ ವಿಭಾಗದ ಉಪನ್ಯಾಸಕ ಎಂ. ವೆಂಕಟಾಚಲಪತಿ ಮತ್ತು ಸಂಶೋಧನಾ ವಿದ್ಯಾರ್ಥಿ ಭೀಮರಾಯ ಎಂ. ದೊಡ್ಮನಿ ಅವರ ಸಂಪಾದಕತ್ವದ ಸದೃಢ ಆರೋಗ್ಯಕ್ಕೆ ಸೂರ್ಯ ನಮಸ್ಕಾರ ಎಂಬ ಕೃತಿಯನ್ನು ಬಿಡುಗಡೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳ ಉಪನ್ಯಾಸಕರು, ಆಡಳಿತ ಸಿಬ್ಬಂದಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಹಾಜರಿದ್ದರು. ಯೋಗ ವಿಜ್ಞಾನ ವಿಭಾಗದ ಉಪನ್ಯಾಸಕ ಶಶಾಂಕ ಹತ್ವಾರ್ ನಿರೂಪಿಸಿದರು.ವೀರಾಜಪೇಟೆ: ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಅಂರ‍್ರಾಷ್ಟಿçÃಯ ಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ನೆರವೇರಿಸಿದರು. ಐಕ್ಯೂಎಸಿ ಸಂಯೋಜಕಿ ಹೇಮ ಬಿ.ಡಿ., ಇತರ ಪ್ರಾಧ್ಯಾಪಕರು ಹಾಗೂ ಎನ್‌ಎಸ್‌ಎಸ್ ಘಟಕದ ಎಲ್ಲಾ ಸ್ವಯಂಸೇವಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎನ್‌ಎಸ್‌ಎಸ್ ಯೋಜನಾಧಿಕಾರಿ ಅರ್ಜುನ್ ಯೋಗದ ಮಹತ್ವವನ್ನು ತಿಳಿಸಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಮಾಡಿಸಿದರು.ಮಡಿಕೇರಿ: ಗೋಣಿಕೊಪ್ಪಲು ಯೋಗ ಕೇಂದ್ರದಲ್ಲಿ ಆಲ್ ಸ್ಟಾರ್ ಯೂತ್ ಕ್ಲಬ್, ನೆಹರು ಯುವ ಕೇಂದ್ರ, ಜಿಲ್ಲಾ ಹಾಗೂ ವೀರಾಜಪೇಟೆ ತಾಲೂಕು ಯುವ ಒಕ್ಕೂಟ ವತಿಯಿಂದ ಯೋಗ ದಿನವನ್ನು ಯೋಗ ಮಾಡುವ ಮೂಲಕ ಆಚರಿಸಲಾಯಿತು.

ಆಲ್ ಸ್ಟಾರ್ ಯೂತ್ ಕ್ಲಬ್ ಅಧ್ಯಕ್ಷ ಚುಮ್ಮಿ ರೈ ಯೋಗದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಯ್ದುಕೊಳ್ಳಲು ಸಾಧ್ಯ. ನಿತ್ಯ ಯೋಗ ಮಾಡುವಂತೆ ಕರೆ ನೀಡಿದರು.

ಕೆ.ಕೆ. ಸೋಮಯ್ಯ ಅವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ನಡೆಯಿತು. ಕ್ಲಬ್‌ನ ಸದಸ್ಯರುಗಳಾದ ಸಂಜಯ್, ಸುಮನ್, ಶಾನಿ, ಶವಾದ್, ದೀಪು, ಕಾರ್ತಿಕ್, ಶಿಯಾದ್, ರಿನೀಷ್, ಇಚ್ಚು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.ನಾಪೋಕ್ಲು: ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನದ ಪ್ರಯುಕ್ತ ಶಾಲೆಯ ಆವರಣದಲ್ಲಿ ಮಕ್ಕಳು ಯೋಗವನ್ನು ಪ್ರದರ್ಶಿಸಿದರು. ನಂತರ ನಡೆದ ಸರಳ ಸಮಾರಂಭದಲ್ಲಿ ನಿವೃತ್ತ ಪ್ರಾಂಶುಪಾಲ ಕಲಿಯಾಟಂಡ ಪೂಣಚ್ಚ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಬೊಪ್ಪಂಡ ಡಾ. ಜಾಲಿ ಬೋಪಯ್ಯ. ಶಾಲೆಯ ಪ್ರಾಂಶುಪಾಲೆ ಕಲಿಯಾಟಂಡ ಶಾರದ, ಶಿಕ್ಷಕರು ಇದ್ದರು.ಕೂಡಿಗೆ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ೮ನೇ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುಟ್ಟಸ್ವಾಮಿ ನೆರವೇರಿಸಿದರು. ದಿನದ ಮಹತ್ವದ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್ ಮಾಹಿತಿ ನೀಡಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಮತ್ತು ಅಭಿವೃದ್ಧಿ ಅಧಿಕಾರಿ ಸಂತೋಷ್ ಮಾತನಾಡಿದರು. ಅನ್ಸೀಲಾ ರೇಖಾ ಸ್ವಾಗತಿಸಿ, ವಂದಿಸಿದರು.ಕೂಡಿಗೆ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ೮ನೇ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುಟ್ಟಸ್ವಾಮಿ ನೆರವೇರಿಸಿದರು. ದಿನದ ಮಹತ್ವದ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್ ಮಾಹಿತಿ ನೀಡಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಮತ್ತು ಅಭಿವೃದ್ಧಿ ಅಧಿಕಾರಿ ಸಂತೋಷ್ ಮಾತನಾಡಿದರು. ಅನ್ಸೀಲಾ ರೇಖಾ ಸ್ವಾಗತಿಸಿ, ವಂದಿಸಿದರು.ಕುಶಾಲನಗರ: ಯೋಗ ದೈಹಿಕ, ಮಾನಸಿಕ ಒತ್ತಡ ನಿವಾರಣೆ ಮಾಡುತ್ತದೆ. ಆ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ವೈದ್ಯಾಧಿಕಾರಿ ಡಾ. ಶ್ಯಾಮ ಪ್ರಸಾದ್ ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ವಿಜ್ಞಾನ ಸಂಕೀರ್ಣದ ಒಳಾಂಗಣದಲ್ಲಿ ಯೋಗ ವಿಜ್ಞಾನ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದ ಯೋಗ ವಿಜ್ಞಾನ ವಿಭಾಗದ ಸಂಯೋಜಕ ಡಾ. ಜೆ. ಶ್ಯಾಮಸುಂದರ್ ಅವರು, ಇಂದಿನ ಮನುಕುಲವು ಜ್ಞಾನ ಕ್ರಿಯಾಸಿದ್ಧಿ ಪಡೆದುಕೊಂಡು ಸಾಧನೆಯ ಮಾರ್ಗದಲ್ಲಿ ಸಾಗಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೇಂದ್ರದ ಪ್ರೊ. ಕೆ.ಎಸ್. ಚಂದ್ರಶೇಖರಯ್ಯ ಅವರು ಮಾತನಾಡಿ, ಯೋಗವನ್ನು ದಿನನಿತ್ಯ ಮಾಡುವ ಮೂಲಕ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದರು. ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಜೀವರಸಾಯನಶಾಸ್ತç ವಿಭಾಗದ ಮುಖ್ಯಸ್ಥ ಡಾ. ಕೆ.ಕೆ. ಧರ್ಮಪ್ಪ, ಸೂಕ್ಷಾö್ಮಣು ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎಸ್. ಗುಣಶ್ರೀ ಮಾತನಾಡಿದರು.

ಕಾರ್ಯಕ್ರಮದಲ್ಲಿ ಯೋಗ ವಿಜ್ಞಾನ ವಿಭಾಗದ ಉಪನ್ಯಾಸಕ ಎಂ. ವೆಂಕಟಾಚಲಪತಿ ಮತ್ತು ಸಂಶೋಧನಾ ವಿದ್ಯಾರ್ಥಿ ಭೀಮರಾಯ ಎಂ. ದೊಡ್ಮನಿ ಅವರ ಸಂಪಾದಕತ್ವದ ಸದೃಢ ಆರೋಗ್ಯಕ್ಕೆ ಸೂರ್ಯ ನಮಸ್ಕಾರ ಎಂಬ ಕೃತಿಯನ್ನು ಬಿಡುಗಡೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳ ಉಪನ್ಯಾಸಕರು, ಆಡಳಿತ ಸಿಬ್ಬಂದಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಹಾಜರಿದ್ದರು. ಯೋಗ ವಿಜ್ಞಾನ ವಿಭಾಗದ ಉಪನ್ಯಾಸಕ ಶಶಾಂಕ ಹತ್ವಾರ್ ನಿರೂಪಿಸಿದಕುಶಾಲನಗರ: ಯೋಗ ದೈಹಿಕ, ಮಾನಸಿಕ ಒತ್ತಡ ನಿವಾರಣೆ ಮಾಡುತ್ತದೆ. ಆ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ವೈದ್ಯಾಧಿಕಾರಿ ಡಾ. ಶ್ಯಾಮ ಪ್ರಸಾದ್ ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ವಿಜ್ಞಾನ ಸಂಕೀರ್ಣದ ಒಳಾಂಗಣದಲ್ಲಿ ಯೋಗ ವಿಜ್ಞಾನ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದ ಯೋಗ ವಿಜ್ಞಾನ ವಿಭಾಗದ ಸಂಯೋಜಕ ಡಾ. ಜೆ. ಶ್ಯಾಮಸುಂದರ್ ಅವರು, ಇಂದಿನ ಮನುಕುಲವು ಜ್ಞಾನ ಕ್ರಿಯಾಸಿದ್ಧಿ ಪಡೆದುಕೊಂಡು ಸಾಧನೆಯ ಮಾರ್ಗದಲ್ಲಿ ಸಾಗಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೇಂದ್ರದ ಪ್ರೊ. ಕೆ.ಎಸ್. ಚಂದ್ರಶೇಖರಯ್ಯ ಅವರು ಮಾತನಾಡಿ, ಯೋಗವನ್ನು ದಿನನಿತ್ಯ ಮಾಡುವ ಮೂಲಕ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದರು. ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಜೀವರಸಾಯನಶಾಸ್ತç ವಿಭಾಗದ ಮುಖ್ಯಸ್ಥ ಡಾ. ಕೆ.ಕೆ. ಧರ್ಮಪ್ಪ, ಸೂಕ್ಷಾö್ಮಣು ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎಸ್. ಗುಣಶ್ರೀ ಮಾತನಾಡಿದರು.

ಕಾರ್ಯಕ್ರಮದಲ್ಲಿ ಯೋಗ ವಿಜ್ಞಾನ ವಿಭಾಗದ ಉಪನ್ಯಾಸಕ ಎಂ. ವೆಂಕಟಾಚಲಪತಿ ಮತ್ತು ಸಂಶೋಧನಾ ವಿದ್ಯಾರ್ಥಿ ಭೀಮರಾಯ ಎಂ. ದೊಡ್ಮನಿ ಅವರ ಸಂಪಾದಕತ್ವದ ಸದೃಢ ಆರೋಗ್ಯಕ್ಕೆ ಸೂರ್ಯ ನಮಸ್ಕಾರ ಎಂಬ ಕೃತಿಯನ್ನು ಬಿಡುಗಡೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳ ಉಪನ್ಯಾಸಕರು, ಆಡಳಿತ ಸಿಬ್ಬಂದಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಹಾಜರಿದ್ದರು. ಯೋಗ ವಿಜ್ಞಾನ ವಿಭಾಗದ ಉಪನ್ಯಾಸಕ ಶಶಾಂಕ ಹತ್ವಾರ್ ನಿರೂಪಿಸಿದರು.ರು.ಕುಶಾಲನಗರ: ಯೋಗ ದೈಹಿಕ, ಮಾನಸಿಕ ಒತ್ತಡ ನಿವಾರಣೆ ಮಾಡುತ್ತದೆ. ಆ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ವೈದ್ಯಾಧಿಕಾರಿ ಡಾ. ಶ್ಯಾಮ ಪ್ರಸಾದ್ ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ವಿಜ್ಞಾನ ಸಂಕೀರ್ಣದ ಒಳಾಂಗಣದಲ್ಲಿ ಯೋಗ ವಿಜ್ಞಾನ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದ ಯೋಗ ವಿಜ್ಞಾನ ವಿಭಾಗದ ಸಂಯೋಜಕ ಡಾ. ಜೆ. ಶ್ಯಾಮಸುಂದರ್ ಅವರು, ಇಂದಿನ ಮನುಕುಲವು ಜ್ಞಾನ ಕ್ರಿಯಾಸಿದ್ಧಿ ಪಡೆದುಕೊಂಡು ಸಾಧನೆಯ ಮಾರ್ಗದಲ್ಲಿ ಸಾಗಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೇಂದ್ರದ ಪ್ರೊ. ಕೆ.ಎಸ್. ಚಂದ್ರಶೇಖರಯ್ಯ ಅವರು ಮಾತನಾಡಿ, ಯೋಗವನ್ನು ದಿನನಿತ್ಯ ಮಾಡುವ ಮೂಲಕ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದರು. ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಜೀವರಸಾಯನಶಾಸ್ತç ವಿಭಾಗದ ಮುಖ್ಯಸ್ಥ ಡಾ. ಕೆ.ಕೆ. ಧರ್ಮಪ್ಪ, ಸೂಕ್ಷಾö್ಮಣು ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎಸ್. ಗುಣಶ್ರೀ ಮಾತನಾಡಿದರು.

ಕಾರ್ಯಕ್ರಮದಲ್ಲಿ ಯೋಗ ವಿಜ್ಞಾನ ವಿಭಾಗದ ಉಪನ್ಯಾಸಕ ಎಂ. ವೆಂಕಟಾಚಲಪತಿ ಮತ್ತು ಸಂಶೋಧನಾ ವಿದ್ಯಾರ್ಥಿ ಭೀಮರಾಯ ಎಂ. ದೊಡ್ಮನಿ ಅವರ ಸಂಪಾದಕತ್ವದ ಸದೃಢ ಆರೋಗ್ಯಕ್ಕೆ ಸೂರ್ಯ ನಮಸ್ಕಾರ ಎಂಬ ಕೃತಿಯನ್ನು ಬಿಡುಗಡೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳ ಉಪನ್ಯಾಸಕರು, ಆಡಳಿತ ಸಿಬ್ಬಂದಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಹಾಜರಿದ್ದರು. ಯೋಗ ವಿಜ್ಞಾನ ವಿಭಾಗದ ಉಪನ್ಯಾಸಕ ಶಶಾಂಕ ಹತ್ವಾರ್ ನಿರೂಪಿಸಿದರು.ಕೂಡಿಗೆ: ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆ ನಡೆಯಿತು.

ಕಾಲೇಜಿನ ಪ್ರಥಮ ಪಿ.ಯು.ಸಿ. ಮತ್ತು ದ್ವೀತಿಯ ಪಿ.ಯು.ಸಿ.ಯ ವಿದ್ಯಾರ್ಥಿಗಳು, ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದದವರು ಭಾಗವಹಿಸಿದ್ದರು.ಕಡಂಗ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಪಿ.ಎಂ. ಶಾಂತಕುಮಾರಿ, ಶಿಕ್ಷಕರಾದ ವಿಮಲಾ, ವತ್ಸಲ, ಬಬಿತಾ, ಬಬಿನಾ ಮತ್ತು ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಮಡಿಕೇರಿ: ಕಡಗದಾಳು ಗ್ರಾಮ ಪಂಚಾಯಿತಿ ವತಿಯಿಂದ ೮ನೇ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಟಿ. ಜಯಣ್ಣ ಉದ್ಘಾಟಿಸಿ ಮಾತನಾಡಿ, ಯೋಗದಿಂದ ನಮ್ಮ ಆರೋಗ್ಯ, ಆಯಸ್ಸು ವೃದ್ಧಿಯಾಗುತ್ತದೆ ಎಂದರು. ಪಂಚಾಯಿತಿಯ ಹಿರಿಯ ಸದಸ್ಯ ಶಂಭಯ್ಯ ಯೋಗದಿಂದ ಆಗುವ ಲಾಭದ ಬಗ್ಗೆ ಅನುಭವವನ್ನು ಹಂಚಿಕೊAಡರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ್ಲೋಸ್ ಬರ್ನ್ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಜಾತ ಭಾಗವಹಿಸಿದ್ದರು. ಪಂಚಾಯಿತಿಯ ಪಿ.ಡಿ.ಓ., ಪಂಚಾಯಿತಿ ಸದಸ್ಯರುಗಳು, ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.ಸುಂಟಿಕೊಪ್ಪ: ದೈಹಿಕವಾಗಿ ಮತ್ತು ಮಾನಸಿಕವಾಗಿ ಬಲಗೊಳ್ಳಲು ಯೋಗಾಭ್ಯಾಸ ಸಹಕಾರಿ ಎಂದು ಸುಂಟಿಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಎಸ್. ಜಾನ್ ಹೇಳಿದರು.

ಎಂಟನೇ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯ ಅಂಗವಾಗಿ ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಯೋಗದ ಮಹತ್ವದ ಕುರಿತು ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಧ್ಯಾನ ಮತ್ತು ಯೋಗ ಚಟುವಟಿಕೆಗಳನ್ನು ಅಳವಡಿಸಿಕೊಂಡರೆ ಕಲಿಕಾ ಪ್ರಗತಿಗೆ ಸಹಕಾರಿಯಾಗಲಿದೆ ಎಂದರು.

ಸಮಾಜ ಶಾಸ್ತç ಉಪನ್ಯಾಸಕಿ ಕೆ.ಎಸ್. ಮಂಜುಳ ಮಾತನಾಡಿ, ಕಲಿಕೆಯಲ್ಲಿ ಏಕಾಗ್ರತೆ ಸಾಧಿಸಲು ಮತ್ತು ದೈಹಿಕವಾಗಿ ಕಾಡುವ ರೋಗ ರುಜಿನಗಳಿಂದ ಮುಕ್ತರಾಗಲು ವಿದ್ಯಾರ್ಥಿಗಳು ಪ್ರತಿದಿನ ಯೋಗದÀ ಸರಳ ವಿಧಾನಗಳನ್ನು ಅಳವಡಿಸಿಕೊಂಡರೆ ಸಹಕಾರಿಯಾಗುತ್ತದೆ ಎಂದರು. ಈ ಸಂದರ್ಭ ಉಪನ್ಯಾಸಕರಾದ ಕವಿತಾಭಕ್ತ್, ಪದ್ಮಾವತಿ, ಕೆ.ಸಿ. ಕವಿತಾ, ಜಯಶ್ರೀ, ನದಿಯಾ, ದೀಕ್ಷಿತ, ಕನಕಾ ಹಾಜರಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಎಸ್.ಹೆಚ್. ಈಶಾ ಸ್ವಾಗತಿಸಿ ನಿರೂಪಿಸಿ, ವಂದಿಸಿದರು.ವೀರಾಜಪೇಟೆ: ಇಲ್ಲಿನ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ವೀರಾಜಪೇಟೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಕಾಂತಿ ಸತೀಶ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಯೋಗದ ಮಹತ್ವದ ಬಗ್ಗೆ ಮಾತನಾಡಿದರು.

ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದ ಪ್ರಂಶುಪಾಲೆ ಡಾ. ವಾಣಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಗ್ರ‍್ರಂಥಪಾಲಕ ರಾಜಶೇಖರ್ ವಿವಿಧ ಬಗೆಯ ಯೋಗಾಸನಗಳನ್ನು ಪ್ರದರ್ಶಿಸಿದರು.

ಪ್ರಶಿಕ್ಷಣಾರ್ತಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.ವೀರಾಜಪೇಟೆ: ವೀರಾಜಪೇಟೆ ಸಮೀಪದ ದೇವಣಗೇರಿಯ ಬಿ.ಸಿ. ಪ್ರೌಢಶಾಲೆಯಲ್ಲಿ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆ ನಡೆಯಿತು.

ಸುಮಾರು ೫೦ ವರ್ಷಗಳಿಂದ ಯೋಗ ತರಬೇತುದಾರರಾದ ಪಿ.ಎ. ಲಕ್ಷಿö್ಮÃನಾರಾಯಣ ಅವರು ಈ ಶಾಲೆಯಲ್ಲಿ ಯೋಗ ತರಬೇತಿ ನೀಡುತ್ತಿದ್ದು, ಸುವರ್ಣ ಮಹೋತ್ಸವ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ, ಯೋಗದಿಂದ ಮನಸ್ಸು ಮತ್ತು ದೇಹ ಸದೃಢವಾಗಿ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಕಾರ್ಯನಿರ್ವಾಹಕಿ ಕೆ.ಎನ್. ಬೊಳ್ಳಮ್ಮ ಮಾತನಾಡಿ, ಯೋಗ ಅಭ್ಯಾಸ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ ನಾವು ಪ್ರತಿನಿತ್ಯ ಅಭ್ಯಾಸ ಮಾಡಿ ಇತರರಿಗೆ ಹೇಳಿಕೊಟ್ಟು ಸಮಾಜವನ್ನು ಸದೃಢವಾಗಿಸಬೇಕೆಂದು ಹೇಳಿದರು.

ಶಾಲಾ ಆಡಳಿತ ಮಂಡಳಿ ಸದಸ್ಯ ಪುಗ್ಗೇರ ನಂದ ಗಣಪತಿ, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಪ್ರಮೀಳಾ ಕುಮಾರಿ ನಿರೂಪಿಸಿ, ಮುಖ್ಯ ಶಿಕ್ಷಕ ಹೆಚ್.ಡಿ. ಲೋಕೇಶ್ ಸ್ವಾಗತಿಸಿದರು, ಶಿಕ್ಷಕರಾದ ವಿ.ಆರ್. ಸಂದೀಪ್ ವಂದಿಸಿದರು.ಶನಿವಾರಸAತೆ: ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಎಸ್.ಜಿ.ಎಸ್. ವಿದ್ಯಾಪೀಠದ ಅಧ್ಯಕ್ಷ ಸದಾಶಿವ ಸ್ವಾಮೀಜಿ ಅವರ ಸಮ್ಮುಖದಲ್ಲಿ ವಿದ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಯೋಗದ ವಿವಿಧ ಆಸನಗಳು, ಪ್ರಾಣಾಯಾಮವನ್ನು ಪ್ರದರ್ಶಿಸಿದರು. ಕಾರ್ಯದರ್ಶಿ ನಂಜುAಡಯ್ಯ, ಪ್ರಾಂಶುಪಾಲೆ ತನುಜಾ, ಶಿಕ್ಷಕಿಯರಾದ ಹರಿಣಾಕ್ಷಿ, ಸುಶ್ಮಿತಾ, ಗೀತಾ ಪಾಲ್ಗೊಂಡಿದ್ದರು.