ಕಡಂಗ: ದೇವರಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರು, ಸ್ಥಳೀಯ ಆರೋಗ್ಯ ಇಲಾಖಾ ಸಿಬ್ಬಂದಿ, ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.ವೀರಾಜಪೇಟೆ: ವೀರಾಜಪೇಟೆಯ ಚಿಕ್ಕಪೇಟೆ ಬಳಿಯಿರುವ ಜೆ.ಪಿ.ಎನ್.ಎಂ. ಪ್ರೌಢಶಾಲೆಯಲ್ಲಿ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆ ಆಚರಿಸಲಾಯಿತು. ಯೋಗ ಗುರು ದಿವ್ಯ ಮುತ್ತಣ್ಣ ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿಕೊಟ್ಟರು.

ಯೋಗ ದಿನಾಚರಣೆ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯ ಲಾಲ್ ಕುಮಾರ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.ಸೋಮವಾರಪೇಟೆ: ಮಂಡಲ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಇಲ್ಲಿನ ಜೂನಿಯರ್ ಕಾಲೇಜು ಮುಂಭಾಗದ ಟರ್ಫ್ ಮೈದಾನದಲ್ಲಿ ಯೋಗ ದಿನವನ್ನು ಆಚರಿಸಲಾಯಿತು. ಮಂಡಲ ಬಿಜೆಪಿ ಅಧ್ಯಕ್ಷರ ಸಹಿತ ಕಾರ್ಯಕರ್ತರು ಯೋಗಾಭ್ಯಾಸದಲ್ಲಿ ಭಾಗವಹಿಸಿದ್ದರು. ಆರ್ಟ್ ಆಫ್ ಲಿವಿಂಗ್‌ನ ದಿವ್ಯಾ ಮೋಹನ್ ಅವರು ಯೋಗ ತರಬೇತಿ ನೀಡಿದರು.

ಮಂಡಲ ಅಧ್ಯಕ್ಷ ಮನು ರೈ, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು, ಗ್ರಾ.ಪಂ. ಅಧ್ಯಕ್ಷರುಗಳಾದ ಪ್ರಶಾಂತ್, ಮಹೇಶ್ ತಿಮ್ಮಯ್ಯ, ಜಿ.ಪಂ. ಮಾಜಿ ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಮಾಜಿ ಸದಸ್ಯೆ ತಂಗಮ್ಮ, ಪ.ಪಂ. ಸದಸ್ಯ ಜಯಣ್ಣ, ಬಿ.ಆರ್. ಮಹೇಶ್, ಮೋಹಿನಿ, ಬಿಜೆಪಿ ಮುಖಂಡರಾದ ಪಿ.ಕೆ. ರವಿ, ಮೋಹಿತ್ ತಿಮ್ಮಯ್ಯ, ಕಿಬ್ಬೆಟ್ಟ ಮಧು, ಪ್ರಶಾಂತ್ ಗಣೇಶ್, ರೇಣುಕ ವೆಂಕಟೇಶ್, ಸುದರ್ಶನ್, ಶರತ್ ಸೇರಿದಂತೆ ಇತರರು ಭಾಗವಹಿಸಿದ್ದರು.ಮಡಿಕೇರಿ: ನಾಟ್ಯ ಸಂಕಲ್ಪ ನೃತ್ಯ ಶಾಲೆ ಹಾಗೂ ನ್ಯಾಷನಲ್ ಕ್ಲಾಸಿಕಲ್ ಡಾನ್ಸ್ ಅಕಾಡೆಮಿಯ ವತಿಯಿಂದ ಪೊನ್ನಂಪೇಟೆಯ ನಾಟ್ಯ ಸಂಕಲ್ಪ ನೃತ್ಯ ಶಾಲೆಯಲ್ಲಿ ಅಂರ‍್ರಾಷ್ಟಿçÃಯ ಯೋಗ ದಿನವನ್ನು ಆಚರಿಸಲಾಯಿತು.

ನೃತ್ಯ ಸಂಯೋಜಕಿ ಹಾಗೂ ಅಕಾಡೆಮಿಯ ಜಿಲ್ಲಾಧ್ಯಕ್ಷೆ ಪ್ರೇಕ್ಷಭಟ್ ಮಾತನಾಡಿ, ಯೋಗವು ಮಾನಸಿಕ ನೆಮ್ಮದಿ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಎಂದರು. ನೃತ್ಯ ಶಾಲಾ ಸಂಚಾಲಕಿ ವಿದ್ಯಾ ಅಶೋಕ್ ಉಪಸ್ಥಿತರಿದ್ದರು.ಪಾಲಿಬೆಟ್ಟ: ಪಾಲಿಬೆಟ್ಟದ ಮಹಿಳಾ ಸಮಾಜದಲ್ಲಿ ಸರಕಾರಿ ಪ್ರಾಥಮಿಕ ಶಾಲೆ, ಸರಕಾರಿ ಪ್ರೌಢಶಾಲೆ, ತಮಿಳುಶಾಲೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಯೋಗ ಮಾಡುವುದರ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಿದರು.

ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಟ್ಟಂಡ ವಸಂತ್ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಕ್ಬರ್, ದೈಹಿಕ ಶಿಕ್ಷಕ ಪರಿವೀಕ್ಷಕಿ ಗಾಯಿತ್ರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಅಜಿತ, ಸಿಆರ್‌ಪಿ ಕರುಂಬಯ್ಯ, ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜುನಾಥ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲೂಸಿ, ಶಿಕ್ಷಕರುಗಳಾದ ಆರತಿ, ಸವಿತಾ, ಮೀರಾ, ಮಮತಾ ಕಾಮತ್, ಅಶ್ರಫ್, ದಿವ್ಯ, ಶಾಹಿದಬೇಗಂ, ರೀನಾಕುಮಾರಿ ಮತ್ತು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಇದ್ದರು.ಪೊನ್ನಂಪೇಟೆ: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗ, ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ವಿಭಾಗದ ಸಂಯುಕ್ತ ಆಶ್ರಯದಲ್ಲಿ ಪೊನ್ನಂಪೇಟೆ ಟರ್ಫ್ ಮೈದಾನದಲ್ಲಿ ಅಂರ‍್ರಾಷ್ಟಿçÃಯ ಯೋಗ ದಿನ ಆಚರಿಸಲಾಯಿತು.

ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಶಿವಕುಮಾರ್, ಉಪಪ್ರಾಂಶುಪಾಲ ಎಂ.ಯು. ಚಂಗಪ್ಪ, ಎಸ್.ಡಿ.ಎಂ.ಸಿ ಅಧ್ಯಕ್ಷ ಶರೀನ್ ಕೊಡವ, ಹಿರಿಯ ಪತ್ರಕರ್ತ ಶ್ರೀಧರ್ ನೆಲ್ಲಿತ್ತಾಯ ಅವರು ಯೋಗದ ಮಹತ್ವ ಹಾಗೂ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ದೈಹಿಕ ಶಿಕ್ಷಕರಾದ ಮಹೇಶ್ ಹಾಗೂ ಡ್ಯಾನಿ ಈರಪ್ಪ ಅವರ ಮಾರ್ಗದರ್ಶನದಲ್ಲಿ ೬೦೦ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಯೋಗ ಮಾಡುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು. ಈ ಸಂದರ್ಭ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಬಿ.ಎಂ. ವಿಜಯ್, ಗ್ರಾ.ಪಂ. ಸದಸ್ಯ ರಾಮಕೃಷ್ಣ, ಸಿಆರ್‌ಪಿ ತಿರುನೆಲ್ಲಿಮಾಡ ಜೀವನ್, ಉಪನ್ಯಾಸಕರಾದ ರಾಜೇಂದ್ರ, ಶಶಿಕುಮಾರ್, ದೀಪ, ಸೌಮ್ಯ, ಹರೀಶ್, ರಾಜೇಶ್ವರಿ, ಪ್ರೌಢಶಾಲಾ ಶಿಕ್ಷಕರಾದ ಅನ್ರಿತ, ಚಂದನ, ವಸಂತಿ, ರಮೇಶ್, ಮಂಜುನಾಥ್, ಚಿದಾನಂದಪ್ಪ, ನಳಿನಿ, ಬೋಜಮ್ಮ, ದೇವಮ್ಮ, ನವ್ಯ, ಸರ್ಫಾನ, ಕಾರ್ತಿಕ್, ಪ್ರಾಥಮಿಕ ಶಾಲಾ ಶಿಕ್ಷಕರಾದ ರೋಜಿ, ವಿನಿತಾ, ಗಂಗಾಮಣಿ, ಜಾನ್ಸಿ, ಶಕೀಲಾಬಾನು, ಮಂಗಳಾAಗಿ ಇನ್ನಿತರರು ಇದ್ದರು.*ಗೋಣಿಕೊಪ್ಪ: ವಜ್ರಾಸನ, ಪದ್ಮಾಸನ, ವಕ್ರತುಂಡಾಸನ, ವೀರಭದ್ರಾಸನ, ಚಕ್ರಾಸನ ಮತ್ತು ಸೂರ್ಯ ನಮಸ್ಕಾರಗಳ ಮೂಲಕ ತಿತಿಮತಿ ಲ್ಯಾಂಪ್ ಅಕಾಡೆಮಿ ಶಾಲೆಯಲ್ಲಿ ವಿದ್ಯಾರ್ಥಿಗಳು ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯನ್ನು ಆಚರಿಸಿದರು. ಆಡಳಿತ ಮಂಡಳಿ ನಿರ್ದೇಶಕ ಎಂ.ಆರ್. ಸುಮನ್ ಯೋಗದಿಂದ ಮಾನಸಿಕ ಹತೋಟಿಯನ್ನು ಮತ್ತು ದೇಹದ ದೃಢತೆಯನ್ನು ಹೊಂದಲು ಸಾಧ್ಯವಿದೆ. ಏಕಾಗ್ರತೆಯನ್ನು ಸಾಧಿಸಲು ಮತ್ತು ಓದಿನ ಅಭ್ಯಾಸವನ್ನು ಹಿಡಿತದಲ್ಲಿ ಇಡಲು ವಿವಿಧ ಯೋಗಗಳ ಪ್ರಯತ್ನದಿಂದ ಸಫಲತೆ ಹೊಂದಲು ಸಾಧ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಯೋಗ ಪ್ರದರ್ಶಿಸುವ ಮೂಲಕ ತಿಳಿಸಿಕೊಟ್ಟರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಹಾಜರಿದ್ದರು.*ಗೋಣಿಕೊಪ್ಪ: ವಜ್ರಾಸನ, ಪದ್ಮಾಸನ, ವಕ್ರತುಂಡಾಸನ, ವೀರಭದ್ರಾಸನ, ಚಕ್ರಾಸನ ಮತ್ತು ಸೂರ್ಯ ನಮಸ್ಕಾರಗಳ ಮೂಲಕ ತಿತಿಮತಿ ಲ್ಯಾಂಪ್ ಅಕಾಡೆಮಿ ಶಾಲೆಯಲ್ಲಿ ವಿದ್ಯಾರ್ಥಿಗಳು ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯನ್ನು ಆಚರಿಸಿದರು. ಆಡಳಿತ ಮಂಡಳಿ ನಿರ್ದೇಶಕ ಎಂ.ಆರ್. ಸುಮನ್ ಯೋಗದಿಂದ ಮಾನಸಿಕ ಹತೋಟಿಯನ್ನು ಮತ್ತು ದೇಹದ ದೃಢತೆಯನ್ನು ಹೊಂದಲು ಸಾಧ್ಯವಿದೆ. ಏಕಾಗ್ರತೆಯನ್ನು ಸಾಧಿಸಲು ಮತ್ತು ಓದಿನ ಅಭ್ಯಾಸವನ್ನು ಹಿಡಿತದಲ್ಲಿ ಇಡಲು ವಿವಿಧ ಯೋಗಗಳ ಪ್ರಯತ್ನದಿಂದ ಸಫಲತೆ ಹೊಂದಲು ಸಾಧ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಯೋಗ ಪ್ರದರ್ಶಿಸುವ ಮೂಲಕ ತಿಳಿಸಿಕೊಟ್ಟರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಹಾಜರಿದ್ದರು.ಮಡಿಕೇರಿ: ೮ನೇ ಅಂರ‍್ರಾಷ್ಟಿçÃಯ ಯೋಗ ದಿನದ ಅಂಗವಾಗಿ ಮಡಿಕೇರಿಯ ಪುಟಾಣಿನಗರ ವಾರ್ಡ್ ೧೩ ರಲ್ಲಿ ಯೋಗ ದಿನಾಚರಣೆಯನ್ನು ಅಂಗನವಾಡಿ ಕೇಂದ್ರದಲ್ಲಿ ನಗರಸಭಾ ಸದಸ್ಯೆ ಮಂಜುಳಾ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಖಜಾಂಚಿ ಮುರುಗನ್ ಎಸ್., ಉಮಾ ಟೀಚರ್, ದೇವಯಾನಿ, ಲಕ್ಷಿö್ಮ, ಧನ್ಯ, ದಮಯಂತಿ, ಅಖಿಲ, ಅಂಗನವಾಡಿ ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು.ಮಡಿಕೇರಿ: ೮ನೇ ಅಂರ‍್ರಾಷ್ಟಿçÃಯ ಯೋಗ ದಿನದ ಅಂಗವಾಗಿ ಮಡಿಕೇರಿಯ ಪುಟಾಣಿನಗರ ವಾರ್ಡ್ ೧೩ ರಲ್ಲಿ ಯೋಗ ದಿನಾಚರಣೆಯನ್ನು ಅಂಗನವಾಡಿ ಕೇಂದ್ರದಲ್ಲಿ ನಗರಸಭಾ ಸದಸ್ಯೆ ಮಂಜುಳಾ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಖಜಾಂಚಿ ಮುರುಗನ್ ಎಸ್., ಉಮಾ ಟೀಚರ್, ದೇವಯಾನಿ, ಲಕ್ಷಿö್ಮ, ಧನ್ಯ, ದಮಯಂತಿ, ಅಖಿಲ, ಅಂಗನವಾಡಿ ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು.ಮಡಿಕೇರಿ: ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯ ಅಂಗವಾಗಿ ಕೇಂದ್ರ ಆಯುಷ್ ಇಲಾಖೆಯ ನಿಯಮಾನುಸಾರ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಯೋಗ ವಿಜ್ಞಾನ ವಿಭಾಗದ ವತಿಯಿಂದ ಮಾನವೀಯತೆಗಾಗಿ ಯೋಗ ಸಂದೇಶದೊAದಿಗೆ ಯೋಗ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಭಾಗವಹಿಸಿದ್ದರು.ಸಿದ್ದಾಪುರ: ಶ್ರೀ ಮುತ್ತಪ್ಪ ಯುವ ಕಲಾ ಸಂಘದ ವತಿಯಿಂದ ವಿಶ್ವ ಯೋಗ ದಿನದ ಪ್ರಯುಕ್ತ ಮುತ್ತಪ್ಪ ದೇವಸ್ಥಾನ ಸಭಾಂಗಣದಲ್ಲಿ ಯೋಗ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶರಣ್, ಕಾರ್ಯದರ್ಶಿ ವಿನೋದ್, ಸಜಿತ್, ಜಯಕುಮಾರ್, ಶಶಿ, ಪದ್ಮನಾಭ, ಅಭಿಲಾಷ್, ಮಧು, ಪ್ರದೀಶ್, ಸಂಜಿತ್ ಉಪಸ್ಥಿತರಿದ್ದರು.ಪೆರಾಜೆ: ಇಲ್ಲಿಯ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಯೋಗ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ನಿಲಯದ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.ಪಾಲಿಬೆಟ್ಟ: ಸುಮಾರು ೯೦ ವಿದ್ಯಾರ್ಥಿಗಳು ವಿಶ್ವ ಯೋಗ ದಿನವನ್ನು ಸಂಪನ್ಮೂಲ ವ್ಯಕ್ತಿ ದೈಹಿಕ ಶಿಕ್ಷಕಿ ಮೀರಾ ಅವರ ಮಾರ್ಗದರ್ಶನದಲ್ಲಿ ಆಚರಿಸಿದರು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲೆ ಕೆ.ಕೆ. ಶೈನಾ ಮಾತನಾಡಿ, ಯೋಗ ಒಂದು ದಿನಕ್ಕೆ ಸೀಮಿತವಾಗದೆ ಜೀವನ ಪರ್ಯಂತ ಅಳವಡಿಸಿಕೊಂಡರೆ ವ್ಯಕ್ತಿ ಸರ್ವತೋಮುಖವಾಗಿರುತ್ತಾನೆ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಜರಿದ್ದರು.ವೀರಾಜಪೇಟೆ: ನಗರ ಬಿಜೆಪಿ ಪಕ್ಷದ ವತಿಯಿಂದ ಪಟ್ಟಣ ಪಂಚಾಯಿತಿಯ ಪುರಭವನದಲ್ಲಿ ಯೋಗ ದಿನಾಚರಣೆ ನೆರವೇರಿತು. ಎಸ್.ಕೆ. ಯತಿರಾಜ್ ಯೋಗ ತರಬೇತಿ ನೀಡಿದರು. ಈ ಸಂದರ್ಭ ನಗರ ಬಿ.ಜೆ.ಪಿ. ಅಧ್ಯಕ್ಷ ಟಿ.ಪಿ. ಕೃಷ್ಣ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶ್ಮಿತಾ ಮಹೇಶ್, ಪಟ್ಟಣ ಪಂಚಾಯಿತಿ ಸದಸ್ಯೆ ಜೂನಾ ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಜರಿದ್ದರು.