ಮಡಿಕೇರಿ, ಜೂ.೨೪: ಪೊನ್ನಂಪೇಟೆ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್ ೫ ಪಾಲಿಬೆಟ್ಟ ಮತ್ತು ಎಫ್ ೯ ಹಾತೂರು ಫಿüÃಡರ್‌ಗಳಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ತಾ. ೨೫ ರಂದು (ಇಂದು) ಬೆಳಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೨ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಹೊಸೂರು, ಕಾರೆಕಾಡು, ಅತ್ತೂರು, ಗದ್ದೆಮನೆ, ಬೈಗೋಡು, ಕುಂದ, ಹಾತೂರು, ಕಳತ್ಮಾಡು, ಕೈಕೇರಿ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಇಂಜಿನಿಯರ್ ಅಶೋಕ್ ತಿಳಿಸಿದ್ದಾರೆ.