ಸೋಮವಾರಪೇಟೆ,ಜೂ.೨೭: ಇಲ್ಲಿನ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಮಡಿಕೇರಿ ಪುರಸಭಾ ಕಚೇರಿಯ ಮುಂಭಾಗದಲ್ಲಿ ಅಳವಡಿಸಿರುವಂತೆ ಕಾವೇರಿ ಪ್ರತಿಮೆ ನಿರ್ಮಿಸಬೇಕೆಂದು ನಗರ ಕಾಂಗ್ರೆಸ್‌ನಿAದ ಪ.ಪಂ. ಮನವಿ ಸಲ್ಲಿಸಲಾಗಿದೆ.

ಪ್ರಸ್ತುತ ಇರುವ ಪ್ರತಿಮೆಯು ಪಂಚಾಯಿತಿಯಿAದ ದೂರದಲ್ಲಿ, ಸಾರ್ವಜನಿಕ ಸ್ಥಳದಲ್ಲಿದ್ದು, ಕಾವೇರಿಯ ಪ್ರತಿಮೆಯನ್ನು ಸೋಮವಾರಪೇಟೆ ಪ.ಪಂ.ನ ಮುಂಭಾಗ ನಿರ್ಮಿಸಲು ಕ್ರಮ ಕೈಗೊಳ್ಳಬೇಕೆಂದು ಮುಖ್ಯಾಧಿಕಾರಿ ನಾಚಪ್ಪ ಅವರಿಗೆ ಕಾಂಗ್ರೆಸ್ ಮನವಿ ಸಲ್ಲಿಸಿದೆ.

ಈ ಸಂದರ್ಭ ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು, ಕಾರ್ಯದರ್ಶಿ ಮಹಮ್ಮದ್ ಶಫಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಅವರುಗಳು ಇದ್ದರು.