ಕಣಿವೆ, ಜೂ. ೨೭ : ವಚನ ಸಾಹಿತ್ಯದ ಅರಿವು ಜನರ ಬದುಕನ್ನು ಶ್ರೀಮಂತಗೊಳಿಸುತ್ತದೆ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ ಹೇಳಿದರು.
ವಚನ ಸಾಹಿತ್ಯ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಇಲ್ಲಿನ ಬಾಲಕರ ವಸತಿ ನಿಲಯದಲ್ಲಿ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಮಾಲಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹನ್ನೆರಡನೆ ಶತಮಾನದಲ್ಲಿ ಬಸವಾದಿ ಕಣಿವೆ, ಜೂ. ೨೭ : ವಚನ ಸಾಹಿತ್ಯದ ಅರಿವು ಜನರ ಬದುಕನ್ನು ಶ್ರೀಮಂತಗೊಳಿಸುತ್ತದೆ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ ಹೇಳಿದರು.

ವಚನ ಸಾಹಿತ್ಯ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಇಲ್ಲಿನ ಬಾಲಕರ ವಸತಿ ನಿಲಯದಲ್ಲಿ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಮಾಲಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹನ್ನೆರಡನೆ ಶತಮಾನದಲ್ಲಿ ಬಸವಾದಿ ವಚನ ಸಾಹಿತ್ಯ ವೇದಿಕೆ ಜಿಲ್ಲಾ ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಬಸವಾದಿ ಶರಣರ ಅನುಭವ ಮಂಟಪದಲ್ಲಿ ರಚನೆಯಾದ ವಚನಗಳ ಸಾರ - ಸತ್ವವನ್ನು ಜನಮನಕ್ಕೆ ಮಕ್ಕಳ ಮೂಲಕ ತಲುಪಿಸುವ ಪ್ರಯತ್ನವನ್ನು ವಚನ ಸಾಹಿತ್ಯ ವೇದಿಕೆ ಮಾಡುತ್ತಿದೆ. ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳ ಮಕ್ಕಳಲ್ಲಿ ವಚನ ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು. ವಸತಿ ನಿಲಯದ ಮೇಲ್ವಿಚಾರಕ ಹೆಚ್.ಎಸ್.ಮಧು ಸ್ವಾಗತಿಸಿದರು. ವಿದ್ಯಾರ್ಥಿ ಸಾಗರ್ ನಿರೂಪಿಸಿದರು. ವಸತಿ ನಿಲಯದ ಮಕ್ಕಳಿಂದ ಸಾಮೂಹಿಕ ಪ್ರಾರ್ಥನೆ ಗಮನ ಸೆಳೆಯಿತು.