ಮಡಿಕೇರಿ, ಜೂ. ೨೯: ಕುಶಾಲನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವದ ಅಂಗವಾಗಿ ಅಲ್ಲಿನ ಟೀಂ ಆ್ಯಟಿಟ್ಯೂಡ್ ನೃತ್ಯ ಸಂಸ್ಥೆ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ‘ಕರ್ನಾಟಕ ಡ್ಯಾನ್ಸ್ ಚಾಂಪಿಯನ್‌ಶಿಪ್’ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ತಂಡ ಪ್ರಥಮ ಬಹುಮಾನ ಪಡೆದುಕೊಳ್ಳುವದ ರೊಂದಿಗೆÀ ಕರ್ನಾಟಕ ಡ್ಯಾನ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಒಟ್ಟು ೩೬ ನೃತ್ಯ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಈ ಪೈಕಿ ಕಿಂಗ್ಸ್ ಆಫ್ ಕೂರ್ಗ್ ತಂಡದ ನೃತ್ಯ ಪ್ರಾಕಾರ ಕಲಾ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಳ್ಳುವುದರೊಂದಿಗೆ ಪ್ರಥಮ ಸ್ಥಾನದ ರೂ. ೨೫ ಸಾವಿರ ನಗದು ಬಹುಮಾನ ಹಾಗೂ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿತು. ನೃತ್ಯ ಪ್ರದರ್ಶನ ಮುಗಿಯುತ್ತಿದ್ದಂತೆ ಕೃಷಿ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಶರವಣಕುಮಾರ್ ಅವರು ವೇದಿಕೆಯೇರಿ ಬಂದು ಮೆಚ್ಚುಗೆ ವ್ಯಕ್ತಪಡಿಸಿ ವೈಯಕ್ತಿಕವಾಗಿ ರೂ. ೫ ಸಾವಿರ ಬಹುಮಾನ ನೀಡಿ ಶುಭ ಹಾರೈಸಿದರು. ದ್ವಿತೀಯ ಬಹುಮಾನದ ರೂ. ೧೫ ಸಾವಿರ ಹಾಗೂ ಮಡಿಕೇರಿ, ಜೂ. ೨೯: ಕುಶಾಲನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವದ ಅಂಗವಾಗಿ ಅಲ್ಲಿನ ಟೀಂ ಆ್ಯಟಿಟ್ಯೂಡ್ ನೃತ್ಯ ಸಂಸ್ಥೆ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ‘ಕರ್ನಾಟಕ ಡ್ಯಾನ್ಸ್ ಚಾಂಪಿಯನ್‌ಶಿಪ್’ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ತಂಡ ಪ್ರಥಮ ಬಹುಮಾನ ಪಡೆದುಕೊಳ್ಳುವದ ರೊಂದಿಗೆÀ ಕರ್ನಾಟಕ ಡ್ಯಾನ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಒಟ್ಟು ೩೬ ನೃತ್ಯ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಈ ಪೈಕಿ ಕಿಂಗ್ಸ್ ಆಫ್ ಕೂರ್ಗ್ ತಂಡದ ನೃತ್ಯ ಪ್ರಾಕಾರ ಕಲಾ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಳ್ಳುವುದರೊಂದಿಗೆ ಪ್ರಥಮ ಸ್ಥಾನದ ರೂ. ೨೫ ಸಾವಿರ ನಗದು ಬಹುಮಾನ ಹಾಗೂ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿತು. ನೃತ್ಯ ಪ್ರದರ್ಶನ ಮುಗಿಯುತ್ತಿದ್ದಂತೆ ಕೃಷಿ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಶರವಣಕುಮಾರ್ ಅವರು ವೇದಿಕೆಯೇರಿ ಬಂದು ಮೆಚ್ಚುಗೆ ವ್ಯಕ್ತಪಡಿಸಿ ವೈಯಕ್ತಿಕವಾಗಿ ರೂ. ೫ ಸಾವಿರ ಬಹುಮಾನ ನೀಡಿ ಶುಭ ಹಾರೈಸಿದರು. ದ್ವಿತೀಯ ಬಹುಮಾನದ ರೂ. ೧೫ ಸಾವಿರ ಹಾಗೂ