ಮಡಿಕೇರಿ, ಜು. ೧: ಮಡಿಕೇರಿ ಲಯನ್ಸ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕನ್ನಂಡ ಕವಿತಾ ಕಾವೇರಮ್ಮ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ತಾ. ೨ ರಂದು (ಇಂದು) ಸಂಜೆ ೭ ಗಂಟೆಗೆ ಲಯನ್ಸ್ ಸಭಾಂಗಣದಲ್ಲಿ ನಡೆಯಲಿದೆ. ಲಯನ್ಸ್ ಜಿಲ್ಲಾ ರಾಜ್ಯಪಾಲ ಹೆಚ್.ಎಸ್. ಮಂಜುನಾಥ್ ಪದಗ್ರಹಣ ನೆರವೇರಿಸಲಿದ್ದಾರೆ.