ಮಡಿಕೇರಿ, ಜೂ. ೩೦: ಚಾಮುಂಡೇಶ್ವರಿ ನಗರ ಅಂಗನವಾಡಿ ಕೇಂದ್ರದಲ್ಲಿ ಸಾಂಖ್ಯಿಕ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ನಿರೂಪಣಾಧಿಕಾರಿ ಪೂಣಚ್ಚ, ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಶೀಲಾ ಕೆ., ತಾಲೂಕು ಸಂಯೋಜಕಿ ಸುಗುಣ ಮತ್ತು ಹಿರಕ್, ಜಿಲ್ಲಾ ಆಸ್ಪತ್ರೆ ಮಡಿಕೇರಿ ಆರೋಗ್ಯ ಕಾರ್ಯಕರ್ತೆ ಬಿಂದ್ಯಾ ಭಾಗವಹಿಸಿದ್ದರು.
ಈ ಕಾರ್ಯಕ್ರಮದ ಬಗ್ಗೆ ಪೂಣಚ್ಚ, ಮೇಲ್ವಿಚಾರಕಿ ಶೀಲಾ ಕೆ., ಚಾಮುಂಡೇಶ್ವರಿ ನಗರ, ಇಂದಿರಾನಗರ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ತಿçÃಶಕ್ತಿ ಸಂಘ ಮತ್ತು ಸ್ವಸಹಾಯ ಸಂಘದ ಸದಸ್ಯರು, ಪೋಷಕರು, ಮಕ್ಕಳು ಹಾಜರಿದ್ದರು.