ಸೋಮವಾರಪೇಟೆ, ಜು. 2: ರಾಜಸ್ಥಾನದಲ್ಲಿ ನಡೆದ ಟೈಲರ್ ಕನ್ನಯ್ಯಲಾಲ್ ಹತ್ಯೆಯನ್ನು ಸೋಮವಾರಪೇಟೆ ಟೈಲರ್ಸ್ ಅಸೋಸಿಯೇಷನ್ ಖಂಡಿಸಿದ್ದು, ಕೊಲೆ ಮಾಡಿದವರ ಮೇಲೆ ಕಠಿಣ ಸೋಮವಾರಪೇಟೆ, ಜು. 2: ರಾಜಸ್ಥಾನದಲ್ಲಿ ನಡೆದ ಟೈಲರ್ ಕನ್ನಯ್ಯಲಾಲ್ ಹತ್ಯೆಯನ್ನು ಸೋಮವಾರಪೇಟೆ ಟೈಲರ್ಸ್ ಅಸೋಸಿಯೇಷನ್ ಖಂಡಿಸಿದ್ದು, ಕೊಲೆ ಮಾಡಿದವರ ಮೇಲೆ ಕಠಿಣ ಸಲ್ಲಿಸಲಾಯಿತು. ಈ ಸಂದರ್ಭ ತಾಲೂಕು ಘಟಕದ ಅಧ್ಯಕ್ಷ ಲಿಂಗಪ್ಪ, ಉಪಾಧ್ಯಕ್ಷೆ ಜಾನಕಿ, ಖಜಾಂಚಿ ಕುಮಾರ್ ಸೇರಿದಂತೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.