ಮಡಿಕೇರಿ, ಜು. ೩: ದಿ ನ್ಯೂಸ್ ಪೇರ್ಸ್ ಅಸೋಸಿಯೇಷನ್ ವತಿಯಿಂದ ನೀಡುವ ಮದರ್ ತೆರೆಸಾ ಸ್ಮಾರಕ ರಾಷ್ಟಿçÃಯ ಪ್ರಶಸ್ತಿಯನ್ನು ಚಿತ್ರನಟಿ ಹರ್ಷಿಕಾ ಪೂಣಚ್ಚ ಪಡೆದುಕೊಂಡರು.
ಬೆAಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೊರೊನಾ ಪರಿಸ್ಥಿತಿಯಲ್ಲಿ ನಟ ಭುವನ್ ಪೊನ್ನಣ್ಣ ನೇತೃತ್ವದ ‘ಭುವನಂ’ ಸಂಸ್ಥೆಯ ಜೊತೆ ಕೈ ಜೋಡಿಸಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡ ಹರ್ಷಿಕಾ ಪೂಣಚ್ಚ ಅವರ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ.