ಮಡಿಕೇರಿ, ಜು. ೩: ಪತ್ರಿಕಾ ದಿನಾಚರಣೆ ಅಂಗವಾಗಿ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ದಿನಬಳಕೆ ವಸ್ತುಗಳ ಕಿಟ್ ವಿತರಿಸಲಾಯಿತು.

ತಾಲೂಕು ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ, ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಸೇರಿದಂತೆ ಇನ್ನಿತರರು ಇದ್ದರು.