ಮಡಿಕೇರಿ, ಜು.೬ : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ (ದಿಶಾ) ಯು ಸಂಸದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ತಾ. ೮ ರಂದು ಬೆಳಗ್ಗೆ ೧೦ ಗಂಟೆಗೆ ಜಿ.ಪಂ.ಸಭಾAಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.