ಮಡಿಕೇರಿ, ಜು. ೧೨: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಯಿನಾಡು ಮಹಾಗಣಪತಿ ದೇವಾಲಯದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಇಂಧನ ಸಚಿವ ಸುನಿಲ್ ಕುಮಾರ್, ಶಾಸಕ ಕೆ.ಜಿ. ಬೋಪಯ್ಯ ಇತರರು ಉಪಸ್ಥಿತರಿದ್ದರು.